11
March, 2026

A News 365Times Venture

11
Wednesday
March, 2026

A News 365Times Venture

ಬಸ್ತಿಪುರ ಬಡ ಕುಟುಂಬಗಳಿಗೆ ಹಕ್ಕು ಪತ್ರ: ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ- ಡಿಸಿಎಂ ಡಿ.ಕೆ.ಶಿವಕುಮಾರ್

Date:

ಬೆಂಗಳೂರು, ಮಾರ್ಚ್,11,2025 (www.justkannada.in):  ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಸರ್ವೇ ನಂ.15 ರಲ್ಲಿನ 3.56 ಎಕರೆ ಪ್ರದೇಶದಲ್ಲಿ  ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ  ಬಗ್ಗೆ ಅಧಿಕಾರಿಗಳು ಈಗಾಗಲೇ ಕ್ರಮಕೈಗೊಂಡಿದ್ದು, ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ವಿಧಾನಸಭೆಯ ಅಧಿವೇಶನದಲ್ಲಿ ಸದಸ್ಯ  ಎ.ಆರ್. ಕೃಷ್ಣಮೂರ್ತಿ ಅವರು ಗಮನ ಸೆಳೆಯುವ ಸೂಚನೆ ವೇಳೆಯಲ್ಲಿ ಪ್ರಸ್ತಾಪಿಸಿದಾಗ  ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಉತ್ತರಿಸಿದರು.

Key words: Rights letter, poor families, Bastipura, DCM, D.K. Shivakumar

The post ಬಸ್ತಿಪುರ ಬಡ ಕುಟುಂಬಗಳಿಗೆ ಹಕ್ಕು ಪತ್ರ: ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ- ಡಿಸಿಎಂ ಡಿ.ಕೆ.ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...