20
August, 2026

A News 365Times Venture

20
Thursday
August, 2026

A News 365Times Venture

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು: ಬಿಜೆಪಿ ನಾಯಕರಿಂದ ಪ್ರತಿಭಟನೆ

Date:

ಬೆಂಗಳೂರು,ಆಗಸ್ಟ್,19,2026 (www.justkannada.in):  ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದು ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸೌಧದ ಕೆಂಗಲ್ ಗೇಟ್ ಮುಂದೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಧರಣಿ ನಡೆಸುತ್ತಿದ್ದು, ವಿಧಾನಸಭೆ ಉಪನಾಯಕ ಅರವಿಂದ ಬೆಲ್ಲದ್, ಶಾಸಕರಾದ ಸುರೇಶ್ ಕುಮಾರ್, ಅರಗ ಜ್ಞಾನೇಂದ್ರ, ಸುನೀಲ್ ಕುಮಾರ್, ಮುನಿರತ್ನ ಸೇರಿ ಹಲವರು ಭಾಗಿಯಾಗಿದ್ದಾರೆ.

ಸಚಿವ ನಾಗಂಏದ್ರ ವಿರುದ್ದ ಪ್ರತಿಭಟನಾನಿರತ ಬಿಜೆಪಿ ನಾಯಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು ಕೂಡಲೇ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

Key words: BJP leaders, protest, against, Minister, B. Nagendr, resignation

The post ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು: ಬಿಜೆಪಿ ನಾಯಕರಿಂದ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಿಶಾನೆ ಆನೆಯಾಗಿ ಅಭಿಮನ್ಯು ಬಳಸಿಕೊಂಡು ಗೌರವಯುತ ಬೀಳ್ಕೊಡುಗೆ ನೀಡಿ- ಕೆ.ವಿ. ಮಲ್ಲೇಶ್ ಆಗ್ರಹ

ಮೈಸೂರು,ಆಗಸ್ಟ್,20,2026 (www.justkannada.in):  ವಯಸ್ಸಿನ ನೆಪವೊಡ್ಡಿ ಏಕಾಏಕಿ ಅಭಿಮನ್ಯು ಆನೆಯನ್ನು ದಸರಾ ಮಹೋತ್ಸವದಿಂದ...

ವಿದ್ಯಾರ್ಥಿಗಳಿಂದಲೇ ಶಾಲಾ ಪ್ರಿನ್ಸಿಪಾಲ್ ಹತ್ಯೆ

ನಲ್ಗೊಂಡ,ಆಗಸ್ಟ್,20,2026 (www.justkannada.in): ತಂದೆ ತಾಯಿ ಮತ್ತು ಶಿಕ್ಷಕರನ್ನ ದೇವರ ಸಮಾನ ಎಂದು...

ಮುಡಾ ಹಗರಣ: ಎಲ್ಲಾ‌ ಸೈಟ್ ಗಳನ್ನ ರದ್ದು ಮಾಡಿ ದಿಟ್ಟತನ ತೋರಿಸಿ- ಸಾ.ರಾ ಮಹೇಶ್

ಮೈಸೂರು,ಆಗಸ್ಟ್,20,2026 (www.justkannada.in): ಮುಡಾ 50:50 ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ  ನಗರಾಭಿವೃದ್ಧಿ ಸಚಿವ...

ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಮಹಾಬಲಿಪುರಂ, ಆಗಸ್ಟ್, 20,2026 (www.justkannada.in): “ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು...