11
March, 2026

A News 365Times Venture

11
Wednesday
March, 2026

A News 365Times Venture

ಗ್ಯಾರಂಟಿ ಅನುಷ್ಟಾನ ಸಮಿತಿಯ ‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ರಾಜ್ಯಪಾಲರಿಗೆ ದೂರು- ಬಿ.ವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,12, 2025 (www.justkannada.in): ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಶಾಸಕರ ಮಕ್ಕಳನ್ನ ಕಾಂಗ್ರೆಸ್ ಪುಡಾರಿಗಳನ್ನ ನೇಮಿಸಿದ್ದಾರೆ ಇದನ್ನ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ರಾಜ್ಯ ಸರ್ಕಾರದ ನಡೆ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಗುಡುಗಿದರು.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ,  ಶಿಕ್ಷಕರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಬಳ ಭತ್ಯೆ ನೀಡಲು ಸರ್ಕಾರದ ಬಳಿ ಹಣವಿದೆ.

ಶಾಸಕರ ಮಕ್ಕಳನ್ನ  ಕಾಂಗ್ರೆಸ್  ಪುಡಾರಿಗಳನ್ನ ಗ್ಯಾರಂಟಿ ಅನುಷ್ಟಾನ ಸಮಿತಿಗೆ ನೇಮಿಸಿದ್ದಾರೆ. ಇದನ್ನ ಖಂಡಿಸುತ್ತೇನೆ ಸರ್ಕಾರದ ಕ್ರಮ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.

Key words: Government, salary, congress workers, Guarantee, Implementation, B.Y. Vijayendra

The post ಗ್ಯಾರಂಟಿ ಅನುಷ್ಟಾನ ಸಮಿತಿಯ ‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ರಾಜ್ಯಪಾಲರಿಗೆ ದೂರು- ಬಿ.ವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆ್ಯಸಿಡ್ ಸಂತ್ರಸ್ತರಿಗೆ 50 ಸಾವಿರ ರೂ. ಭತ್ಯೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

ಬೆಂಗಳೂರು,ಮಾರ್ಚ್,11,2026 (www.justkannada.in): ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಜೀವನ ನಿರ್ವಹಣೆಗಾಗಿ 50 ಸಾವಿರ...

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್...

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...