31
August, 2026

A News 365Times Venture

31
Monday
August, 2026

A News 365Times Venture

ಇಸ್ಲಾಂ ಧರ್ಮವೇ ಶ್ರೇಷ್ಟ ಎಂದಿದ್ದ ಸಚಿವ ಬಸವರಾಜ ರಾಯರೆಡ್ಡಿ ಯುಟರ್ನ್

Date:

ಕೊಪ್ಪಳ,ಆಗಸ್ಟ್,31,2026 (www.justkannada.in):  ಎಲ್ಲಾ ಧರ್ಮಗಳಿಗಿಂತಲೂ ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು ಹೇಳಿಕೆ ನೀಡಿದ್ದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ.

ಇದೀಗ ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವ ಬಸವರಾಜ ರಾಯರೆಡ್ಡಿ ಶರಣ ತತ್ವ ಈಸ್ ಬೆಸ್ಟ್ ಎಂದು ಹೇಳಿಕೆ ನೀಡಿದ್ದಾರೆ. ಇಸ್ಲಾಂ ಧರ್ಮದಲ್ಲಿ ಶ್ರೇಷ್ಠ ವಿಚಾರವಿದೆ. ಆದರೆ ಬೇರೆ ಧರ್ಮ ಕಡಿಮೆ ಎಂದು ನಾನು ಹೇಳಿಲ್ಲ.  ನನಗೆ ಯಾವುದೇ ಧರ್ಮವಿಲ್ಲ, ಯಾವುದೇ ಜಾತಿ ಇಲ್ಲ ಎಂದು ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

ನಿನ್ನೆ ಮಾತನಾಡಿದ ಸಚಿವ ಬಸವರಾಜ ರಾಯರೆಡ್ಡಿ, ಬೇರೆ ಧರ್ಮಗಳಿಗಿಂತಲೂ ಇಸ್ಲಾಂ ಧರ್ಮವೇ ಶ್ರೇಷ್ಠ. ಮಠಮಾನ್ಯಗಳಿಗೆ ಜಾಸ್ತಿ ಹೋಗಬಾರದು. ಮಠ ದೇವಸ್ಥಾನಗಳಿಗೆ ನಾನು ಹೋಗುವುದಿಲ್ಲ ಎಂದು ಹೇಳಿದ್ದರು.

Key words: Minister, Basavaraja Rayareddy, Islam. best religion, U-turn

The post ಇಸ್ಲಾಂ ಧರ್ಮವೇ ಶ್ರೇಷ್ಟ ಎಂದಿದ್ದ ಸಚಿವ ಬಸವರಾಜ ರಾಯರೆಡ್ಡಿ ಯುಟರ್ನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

14 ವರ್ಷಗಳ ಹೋರಾಟದ ಬಳಿಕ ವಿಟಿಯುಗೆ ರೂ.700 ಕೋಟಿಗೂ ಅಧಿಕ ಕಾರ್ಪಸ್‌ ನಿಧಿ ವಾಪಸ್

  ಬೆಂಗಳೂರು, Aug.30,2026: ಆದಾಯ ತೆರಿಗೆ (ಐ-ಟಿ) ಇಲಾಖೆಯೊಂದಿಗೆ 14 ವರ್ಷಗಳ ಸುದೀರ್ಘ...

ಎಲ್ಲರ ಮೇಲೂ  ಎಲ್ಲದಕ್ಕೂ ಅಪಾದನೆ ಮಾಡೋದು HDK ಕೆಲಸ- ಡಿಸಿಎಂ ಡಾ.ಜಿ.ಪರಮೇಶ್ವರ್

ಮೈಸೂರು,ಆಗಸ್ಟ್,29,2026 (www.justkannada.in): ತಮ್ಮ ಹಗರಣ ಮುಚ್ಚಿಕೊಳ್ಳಲು ಗೃಹ ಖಾತೆ ಪಡೆದಿದ್ದಾರೆ ಎಂದು...

ಬೆಂಗಳೂರು ಮೇಲಿನ ಒತ್ತಡ ಕಡಿಮೆ ಮಾಡಲು ಮೈಸೂರು ಸೇರಿ 5 ನಗರಗಳ ಅಭಿವೃದ್ಧಿಗೆ ಹೊಸ ಯೋಜನೆ- ಸಿಎಂ ಡಿ.ಕೆ. ಶಿವಕುಮಾರ್

ಮೈಸೂರು ಆಗಸ್ಟ್ ,29,2026 (www.justkannada.in): ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಜನಸಾಂದ್ರತೆ, ವಾಹನ...

ರಾಜೇಂದ್ರ ಸ್ವಾಮಿಗಳು ಸಮಾಜ ಸುಧಾರಣೆ, ಜಾತಿ ವ್ಯವಸ್ಥೆ ಹೋಗಲಾಡಿಸುವ ಕೆಲಸ ಮಾಡಿದ್ದಾರೆ- ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು,ಆಗಸ್ಟ್,29,2026 (www.justkannada.in): ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಸಮಾಜದಲ್ಲಿ ಸುಧಾರಣೆ ತರಲು, ಜಾತಿ...