9
September, 2026

A News 365Times Venture

9
Wednesday
September, 2026

A News 365Times Venture

ಬಳ್ಳಾರಿ ಚಲೋ  ಬಿಜೆಪಿ ಸಮಾವೇಶಕ್ಕೆ ಅನುಮತಿ ನಿರಾಕರಣೆ

Date:

ಬಳ್ಳಾರಿ,ಸೆಪ್ಟಂಬರ್,8,2026 (www.justkannada.in):  ವಾಲ್ಮೀಕಿ ಅಭಿವೃದ್ದಿ ನಿಗಮದ ಅಕ್ರಮ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ ಅಂತಿಮ ಹಂತಕ್ಕೆ ತಲುಪಿದ್ದು ಸೆಪ್ಟಂಬರ್ 10 ರಂದು ಸಮಾರೋಪ ಸಮಾರಂಭವನ್ನ ಆಯೋಜಿಸಲು ನಿರ್ಧರಿಸಿದೆ.

ಸೆಪ್ಟಂಬರ್ 10 ರಂದು ಬಳ್ಳಾರಿಯ ಮುನ್ಸಿಪಲ್ ಶಾಲಾ ಮೈದಾನದಲ್ಲಿ ಬಳ್ಳಾರಿ ಚಲೋ ಪಾದಯಾತ್ರೆಯ ಸಮಾರೋಪ ಸಮಾವೇಶ ಮಾಡಲು ಬಿಜೆಪಿ ತೀರ್ಮಾನಿಸಿದ್ದು ಆದರೆ ಇದಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮತಿ ನಿರಾಕರಿಸಿದೆ.

ಹೌದು, ಮುನ್ಸಿಪಲ್ ಶಾಲಾ ಮೈದಾನದಲ್ಲಿ ಪಾದಯಾತ್ರೆಯ ಸಮಾರೋಪ ಸಮಾವೇಶ ಮಾಡಲು ಅನುಮತಿ ಕೋರಿ ಬಿಜೆಪಿಯು ಬಳ್ಳಾರಿಯ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಪತ್ರಕ್ಕೆ ಮರು ಉತ್ತರ ನೀಡಿರುವ ಅದಿಕಾರಿಗಳು ಸಮಾವೇಶಕ್ಕೆ ಅನುಮತಿ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

ರಾಯಚೂರಿನ ಲಿಂಗಸೂಗೂರಿನಿಂದ ಬಳ್ಳಾರಿವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ.

Key words: Permission, denied, BJP, convention, Bellary Chalo

The post ಬಳ್ಳಾರಿ ಚಲೋ  ಬಿಜೆಪಿ ಸಮಾವೇಶಕ್ಕೆ ಅನುಮತಿ ನಿರಾಕರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KPSC ಹಗರಣ: ಜ್ಞಾನೇಂದ್ರ ಮತ್ತು ಕನ್ನಾಳೆಗೆ ನ್ಯಾಯಾಂಗ ಬಂಧನ

ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ...

ಯಶವಂತಪುರ ಎಪಿಎಂಸಿ ಮಾರ್ಕೆಟ್ ಗೆ  ಭೇಟಿ, ಸಮಸ್ಯೆಗಳನ್ನ ಆಲಿಸಿದ ಸಿಎಂ ಡಿಕೆಶಿ

ಬೆಂಗಳೂರು,ಸೆಪ್ಟಂಬರ್,8,2026 (www.justkannada.in): ಇಂದು ಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಯಶವಂತಪುರ...

ಕೇಂದ್ರದ ನಿಯಮ ಹೊರತುಪಡಿಸಿ ಬರ ಘೋಷಣೆ ಮಾಡಲು ಆಗಲ್ಲ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್,8,2026 (www.justkannada.in):  ಕೇಂದ್ರ ಸರ್ಕಾರದ ನಿಯಮಗಳನ್ನ ಹೊರತುಪಡಿಸಿ ಬರ ಘೋಷಣೆ ಮಾಡಲು...

ರೈತರ ವಿಮೆ ಹಣ ಕಟ್ಟದ, ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ಬೆಂಗಳೂರು, ಸೆಪ್ಟಂಬರ್, 08,2026 (www.justkannada.in): ಬೆಳಗಾವಿಯ ಜೇವರ್ಗಿ ತಾಲ್ಲೂಕಿನ ಇಟ್ಟನಹಳ್ಳಿ ಗ್ರಾಮದ...