12
September, 2026

A News 365Times Venture

12
Saturday
September, 2026

A News 365Times Venture

ಮೈಸೂರಿನಲ್ಲಿ ಚೆಸ್ಕಾಂ ಕಚೇರಿಗೆ ರೈತರಿಂದ ಮುತ್ತಿಗೆ, ಪ್ರತಿಭಟನೆ

Date:

ಮೈಸೂರು,ಸೆಪ್ಟಂಬರ್,11,2026 (www.justkannada.in): ಅನಿಯಮಿತ ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತರು ಇಂದು ಮೈಸೂರಿನ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಗರದ ಹಿನಕಲ್ ನಲ್ಲಿರುವ ಚೆಸ್ಕಾಂ ಕಚೇರಿಗೆ ಪ್ರತಿಭಟನಾನಿರತ ರೈತರು ಮುತ್ತಿಗೆ ಹಾಕಲು ಮುಂದಾದರು ಈ ವೇಳೆ ಪೊಲೀಸರು ರೈತರನ್ನ ತಡೆಯಲು ಯತ್ನಿಸಿದರು. ಗೇಟ್ ತಳ್ಳಿ  ಕಚೇರಿ ಆವರಣ ಪ್ರವೇಶಿಸಿ ಅಲ್ಲೇ ಕುಳಿತು ರೈತರು  ಧರಣಿ ನಡೆಸಿದರು.

ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ರೈತರು ಪ್ರತಿಭಟನೆ  ನಡೆಸಿದ್ದು ಲೋಡ್ ಶೆಡ್ಡಿಂಗ್ ಕೂಡಲೇ ಬಿಡುವಂತೆ ಆಗ್ರಹಿಸಿದರು.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ED ದಾಳಿ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆಶಿ

ಬೆಂಗಳೂರು,ಸೆಪ್ಟಂಬರ್,11,2026 (www.justkannada.in): ಕಳೆದ ಎರಡು ದಿನಗಳ ಹಿಂದೆ ಲೋಕೋಪಯೋಗಿ ಇಲಾಖೆ ಸಚಿವ...

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ, ಪರಿಶೀಲನೆ

ಶಿವಮೊಗ್ಗ, ಸೆಪ್ಟಂಬರ್,11,2026 (www.justkannada.in): ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶಾಲಾ ಶಿಕ್ಷಣ ಮತ್ತು...

ಮೈಸೂರು ಕೇಂದ್ರ ಕಾರಾಗೃಹದ ಮೇಲೆ ದಿಢೀರ್ ದಾಳಿ: ಮೊಬೈಲ್ ಅಕ್ರಮಕ್ಕೆ ಕಡಿವಾಣದ ಎಚ್ಚರಿಕೆ!

ಮೈಸೂರು,ಸೆಪ್ಟಂಬರ್,11,2026 (www.justkannada.in):  ಮೈಸೂರು ಕೇಂದ್ರ ಕಾರಾಗೃಹದ ಮೇಲೆ ಕಾರಾಗೃಹ ಡಿಜಿಪಿ ಅಲೋಕ್...

ಹೊಸಕಡಜೆಟ್ಟಿ ಮಹದೇವಮ್ಮ ಸಾವು ಪ್ರಕರಣ: ಮೃತಳ ಮಗಳಿಗೆ ₹4.12 ಲಕ್ಷ ಪರಿಹಾರ

ಮೈಸೂರು,ಸೆಪ್ಟಂಬರ್,11,2026 (www.justkannada.in):  ನಂಜನಗೂಡು ತಾಲೂಕಿನ ಹೊಸಕಡಜೆಟ್ಟಿ ಗ್ರಾಮದ ಮಹದೇವಮ್ಮ ಅವರ ಅನುಮಾನಾಸ್ಪದ...