14
September, 2026

A News 365Times Venture

14
Monday
September, 2026

A News 365Times Venture

ಇಡಿ ದಾಳಿಯಿಂದ ನನಗೆ ಯಾವುದೇ ಡ್ಯಾಮೇಜ್ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಸೆಪ್ಟಂಬರ್,12,2026 (www.justkannada.in): ಇಡಿ ದಾಳಿಯಿಂದ ನನಗೆ ಯಾವುದೇ ಡ್ಯಾಮೇಜ್ ಆಗುವುದಿಲ್ಲ,  ಇಡಿಯವರು ನೋಟಿಸ್ ಕೊಟ್ಟರೇ ಉತ್ತರ ನೀಡುತ್ತೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಡಿ ದಾಳಿ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ವಿದೇಶದಲ್ಲಿ ಹೂಡಿಕೆಯ ಬಗ್ಗೆ ಅನುಮಾನ ಎಂದು ಇಡಿ ಹೇಳಿದ್ದಾರೆ. ಆದರೆ ನಾನು ಹೂಡಿಕೆ ಮಾಡಿಲ್ಲ ಎಂದು ಇಡೀ ಅಧಿಕಾರಿಗಳಿಗೆ ಹೇಳಿದ್ದೇನೆ. ಇಡಿಯವರು ನೋಟಿಸ್  ನೀಡಿದರೆ ವಿಚಾರಣೆಗೆ ಹಾಜರಾಗುತ್ತೇನೆ ಎಂದರು.

ತಮ್ಮನ್ನು ಉದ್ಯಮಿ ವಿಜಯ್ ಮಲ್ಯ ಬೆಂಬಲಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಥ್ಯಾಂಕ್ಸ್ ಅಂತ ಹೇಳಿ ನಕ್ಕಿದರು.  ಅವರು ನಮ್ಮ ಫ್ಯಾನ್ಸ್ ಕ್ಲಬ್ ಗೆ ಸೇರಿದರು ಹಾಗಿದ್ದರೆ ಎಂದು ಹಾಸ್ಯವಾಗಿ ನುಡಿದರು.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇನ್ನೊಂದು ವಾರದಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ- ಮೈಸೂರು ಡಿಸಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು,ಸೆಪ್ಟಂಬರ್,14,2026 (www.justkannada.in): ಮೈಸೂರು ದಸರಾ ಮಹೋತ್ಸವದ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಮೈಸೂರು...

ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೆ ಉಚಿತ ತಪಾಸಣಾ ಶಿಬಿರ

  ಮೈಸೂರು, ಸೆ.೧೨,೨೦೨೬: ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ...

ಮೈಸೂರು: ಅಂಚೆ ಇಲಾಖೆಯಿಂದ ಉಚಿತ ಆಧಾರ್ ಕ್ಯಾಂಪ್

ಮೈಸೂರು,ಸೆಪ್ಟಂಬರ್,12,2026 (www.justkannada.in): ಅಂಚೆ ಇಲಾಖೆ ವತಿಯಿಂದ ಸಂಘ-ಸಂಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ...

18ನೇ ಬ್ರಿಕ್ಸ್ ಶೃಂಗಸಭೆ: ಒಗ್ಗಟ್ಟಿನ ಮಂತ್ರ ಜಪಿಸಿದ ಪ್ರಧಾನಿ ಮೋದಿ

ನವದೆಹಲಿ,ಸೆಪ್ಟಂಬರ್,12,2026 (www.justkannada.in): ಬ್ರಿಕ್ಸ್ ಒಕ್ಕೂಟ ಯಾವುದೇ ದೇಶದ ವಿರುದ್ಧವಿಲ್ಲ. ಬ್ರಿಕ್ಸ್ ದೇಶಗಳ...