13
September, 2026

A News 365Times Venture

13
Sunday
September, 2026

A News 365Times Venture

ಮೈಸೂರು: ಅಂಚೆ ಇಲಾಖೆಯಿಂದ ಉಚಿತ ಆಧಾರ್ ಕ್ಯಾಂಪ್

Date:

ಮೈಸೂರು,ಸೆಪ್ಟಂಬರ್,12,2026 (www.justkannada.in): ಅಂಚೆ ಇಲಾಖೆ ವತಿಯಿಂದ ಸಂಘ-ಸಂಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಉಚಿತವಾಗಿ ಆಧಾರ್ ಕ್ಯಾಂಪ್ ಗಳನ್ನು ಅವರ ಸ್ಥಳದಲ್ಲಿಯೇ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ  ಜಿ. ಹರೀಶ್ ತಿಳಿಸಿದ್ದಾರೆ.

ಈ ಕ್ಯಾಂಪ್ ಗಳಲ್ಲಿ ಆಧಾರ್ ಗೆ ಸಂಬಂಧಿಸಿದ ಎಲ್ಲಾ ರೀತಿಯ ತಿದ್ದುಪಡಿಗಳನ್ನು ಮಾಡಲಾಗುವುದಲ್ಲದೆ ಹೊಸ ಆದಾರ್ ಕಾರ್ಡ್ ಗಳನ್ನೂ ಕೂಡ ಮಾಡಿಕೊಡಲಾಗುವುದು. ಕ್ಯಾಂಪ್ ಗಳನ್ನು ಉಚಿತವಾಗಿ ನಡೆಸಿಕೊಡಲಾಗುತ್ತದೆ. ಆದರೆ ತಿದ್ದುಪಡಿ ಅಥವಾ ಹೊಸ ಆಧಾರ್ ಕಾರ್ಡ್ ಗಳನ್ನು ಮಾಡಿಸಿಕೊಳ್ಳುವವರು ಯುಐಡಿಐ ನಿಗದಿ ಪಡಿಸಿರುವ ದರಗಳನ್ನು ಪಾವತಿಸಬೇಕಾಗುತ್ತದೆ ಎಂದು ಹಿರಿಯ ಅಂಚೆ ಅಧೀಕ್ಷಕ  ಜಿ. ಹರೀಶ್ ತಿಳಿಸಿದ್ದಾರೆ.

ಹಾಗೆಯೇ ಆಧಾರ್ ಕ್ಯಾಂಪ್ ಗಳನ್ನು ನಡೆಸಲು ಇಚ್ಚಿಸುವ ಸಂಘ-ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಮೊಬೈಲ್ ಸಂಖ್ಯೆ 9448402346 ಮತ್ತು 8660612795ಅನ್ನು ಸಂಪರ್ಕಿಸಿ ನೊಂದಾಯಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೆ ಉಚಿತ ತಪಾಸಣಾ ಶಿಬಿರ

  ಮೈಸೂರು, ಸೆ.೧೨,೨೦೨೬: ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ...

18ನೇ ಬ್ರಿಕ್ಸ್ ಶೃಂಗಸಭೆ: ಒಗ್ಗಟ್ಟಿನ ಮಂತ್ರ ಜಪಿಸಿದ ಪ್ರಧಾನಿ ಮೋದಿ

ನವದೆಹಲಿ,ಸೆಪ್ಟಂಬರ್,12,2026 (www.justkannada.in): ಬ್ರಿಕ್ಸ್ ಒಕ್ಕೂಟ ಯಾವುದೇ ದೇಶದ ವಿರುದ್ಧವಿಲ್ಲ. ಬ್ರಿಕ್ಸ್ ದೇಶಗಳ...

ಚಿದಂಬರರಾವ್ ಜಂಬೆ ಅವರಿಗೆ ನುಡಿ ನಮನ

ಮೈಸೂರು,ಸೆಪ್ಟಂಬರ್,12,2026 (www.justkannada.in): ಒಬ್ಬ ಕಲಾವಿದನ ಸಾವು ಒಂದು ಜೀವದ ಅಂತ್ಯವಾಗಬಹುದು… ಆದರೆ...

ರಾಜಕೀಯ ಪ್ರೇರಿತ ದಾಳಿ: ಸತೀಶ್ ಜಾರಕಿಹೊಳಿ ಅವರ ಜತೆ ನಿಲ್ಲುವೆ- ಕೆ.ಎನ್‌.ರಾಜಣ್ಣ

ತುಮಕೂರು,ಸೆಪ್ಟಂಬರ್,12,2026 (www.justkannada.in):  ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಇಡಿ ದಾಳಿ...