21
September, 2026

A News 365Times Venture

21
Monday
September, 2026

A News 365Times Venture

ಒಬ್ಬ ನಿರಪರಾಧಿಯ ರಾಜೀನಾಮೆ ಪಡೆದಿದ್ದೇನೆ- ಸಿಎಂ ಡಿಕೆ ಶಿವಕುಮಾರ್‌

Date:

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ ಆರಂಭವಾಗಿದ್ದು ಈ ಮಧ್ಯೆ ಸಿಎಂ ಡಿಕೆ ಶಿವಕುಮಾರ್‌ ಅವರು ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆದ ವಿಚಾರವನ್ನ ಪ್ರಸ್ತಾಪಿಸಿದರು.

ಅಧಿವೇಶನದಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್‌,  ಒಬ್ಬ ನಿರಪರಾಧಿಯ ರಾಜೀನಾಮೆ ಪಡೆದಿದ್ದೇನೆ.  ಬಿ. ನಾಗೇಂದ್ರ ರಾಜೀನಾಮೆ ನೀಡಿದ ಬಳಿಕವೂ ಬಿಜೆಪಿ ಪಾದಯಾತ್ರೆ ಮಾಡಿದೆ ಎಂದರು.

ಬಿ. ನಾಗೇಂದ್ರ ಅವರು ನಿರಪರಾಧಿಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣದಿಂದ ಸ್ವಯಂಪ್ರೇರಿತರಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದರು.

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮುಂಗಾರು ಅಧಿವೇಶನದಲ್ಲಿ ವಿಪಕ್ಷ ಬಿಜೆಪಿ ಧರಣಿ ನಡೆಸಿ ನಾಗೇಂದ್ರ ಅವರ ರಾಜೀನಾಮಗೆ ಪಟ್ಟು ಹಿಡಿದಿತ್ತು. ಈ ನಂತರ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಾಮುಂಡಿ ಬೆಟ್ಟದಲ್ಲಿ ಮದ್ಯ ಸೇವಿಸಿ ಹುಚ್ಚಾಟ: ಯುವಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಮೈಸೂರು, ಸೆಪ್ಟಂಬರ್‌,21,2026 (www.justkannada.in) ಮೈಸೂರಿನ :ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ...

ಇಂದಿನಿಂದ ಮೂರು ದಿನಗಳ ಕಾಲ ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲ ವಿಶೇಷ...

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...

“ನಮ್ಮ ನಗರ ಸ್ವಚ್ಛವಾಗಿಡುವ ಕೈಗಳಿಗೆ ಆರೋಗ್ಯದ ಕಾಳಜಿ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ”

  ಮೈಸೂರು, SEP.20,2026: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಪ್ರತಿದಿನವೂ ಮುಂಚೂಣಿಯಲ್ಲಿ...