29
September, 2026

A News 365Times Venture

29
Tuesday
September, 2026

A News 365Times Venture

ವಿಶ್ವ ಪ್ರವಾಸೋದ್ಯಮ ದಿನ: ಅವತಿ ಬೆಟ್ಟಕ್ಕೆ ಚಾರಣ, ಸ್ವಚ್ಚತಾ ಕಾರ್ಯ ಅಭಿಯಾನ

Date:

ಬೆಂಗಳೂರು ಗ್ರಾಮಾಂತರ, ಸೆಪ್ಟಂಬರ್,28,2026 (www.justkannada.in): ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ  ಅವತಿ ಬೆಟ್ಟಕ್ಕೆ ಚಾರಣ, ಸ್ವಚ್ಚತಾ ಕಾರ್ಯವನ್ನ ಆಯೋಜಿಸಲಾಗಿತ್ತು.

ಅಧಿಕಾರಿ ಅನುರಾಧ ಅವರ ನೇತೃತ್ವದಲ್ಲಿ  ಯುವಕ, ಯುವತಿಯರು, ಹಿರಿಯರು ಚಾರಣದಲ್ಲಿ ಪಾಲ್ಗೊಂಡು ಹೆಜ್ಜೆ ಹಾಕಿದರು. ಈ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳು ಸಾಥ್ ನೀಡಿದ್ದು, ಬೆಟ್ಟದಲ್ಲಿನ ತಿಮ್ಮರಾಯ ಸ್ವಾಮಿಯ ದೇಗಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಸ್ವಾಮಿಯ ದರ್ಶನ ಪಡೆದ ಅಧಿಕಾರಿಗಳು ಸ್ವಚ್ಚತಾ ಹಿ ಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರೊಂದಿಗೆ ಪಾಲ್ಗೊಂಡು  ಬೆಟ್ಟದ ಮೇಲೆ ಸ್ವಚ್ಛತಾ ಕಾರ್ಯ ನಡೆಸಿ ಬೆಟ್ಟದ ಅಂಚಿನಲ್ಲಿ ಗಿಡ ನೆಡುವ ಮೂಲಕ ಪರಿಸರ ಪ್ರೇಮ ಮೆರೆದರು.  ಇದೇ ವೇಳೆ ಪೌರಕಾರ್ಮಿಕರಿಗೆ ಸ್ವಚ್ಚತೆಯ ಕಿಟ್ ಗಳನ್ನು ವಿತರಿಸಲಾಯಿತು.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಸರಾ ಕಂಬಳ ಕ್ರೀಡಾಕೂಟದ ಆನ್ಲೈನ್ ನೋಂದಣಿ ಆರಂಭ

ಮೈಸೂರು, ಸೆಪ್ಟಂಬರ್,28,2026 (www.justkannada.in): ಮೈಸೂರು ದಸರಾ 2026ರ ಸಾಂಸ್ಕೃತಿಕ ಹಾಗೂ ಕ್ರೀಡಾ...

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

ಬೆಂಗಳೂರು,ಸೆಪ್ಟಂಬರ್,28,2026 (www.justkannada.in): ಅಕ್ಟೋಬರ್ 11 ರಂದು ನಡೆಯುವ ನಾಡಹಬ್ಬ ಮೈಸೂರು ದಸರಾ...

ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ಕೊಡುಗೆಯೇನು? ಸಚಿವ ಯುಟಿ ಖಾದರ್ ವಾಗ್ದಾಳಿ

ಮಂಗಳೂರು, ಸೆಪ್ಟೆಂಬರ್,​​ 28,2026 (www.justkannada.in):  ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ...

ಕೊಲೆ ಮತ್ತು ಸಂಚು ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

  ಬೆಂಗಳೂರು, ಸೆ.28, 2026: ಬೆಂಗಳೂರಿನಲ್ಲಿ ನಡೆದ ಸಂಚಲನ ಮೂಡಿಸಿದ್ದ ಕೊಲೆ ಹಾಗೂ...