11
March, 2026

A News 365Times Venture

11
Wednesday
March, 2026

A News 365Times Venture

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ : 2ನೇ ಆರೋಪಿಯ ಜಾಮೀನು ಅರ್ಜಿ ವಜಾ

Date:

ಬೆಂಗಳೂರು,ಮಾರ್ಚ್,19,2025 (www.justkannada.in): ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ತರುಣ್ ರಾಜ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಬೆಂಗಳೂರು ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ.

ನಟಿ ರನ್ಯಾ ರಾವ್  ಸ್ನೇಹಿತ ತರುಣ್ ರಾಜು ವಿರುದ್ಧವೂ ಡಿಆರ್ ಐ ಅಧಿಕಾರಿಗಳು ಪ್ರಕರಣ ದಾಖಲಿಸಿ ಬಂಧಿಸಿದ್ದು ತರುಣ್ ರಾಜ್ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ತರುಣ್ ರಾಜ್ ಜಾಮೀನು ಕೋರಿ ಅವರು ಆರ್ಥಿಕ ಅಪರಾಧಗಳ ನ್ಯಾಯಾಲಯ ಮೊರೆ ಹೋಗಿದ್ದರು.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವನಾಥ ಗೌಡರ್, ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ತರುಣ್ ರಾಜ್ ಗೆ ಜೈಲೇ ಗತಿಯಾಗಿದೆ.  ನಟಿ ರನ್ಯಾರಾವ್ ಜಾಮೀನು ಅರ್ಜಿಯನ್ನ ವಜಾಗೊಳಿಸಲಾಗಿತ್ತು.

Key words:  Gold Smuggling Case,Tarun raj  Bail application, dismissed

The post ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ : 2ನೇ ಆರೋಪಿಯ ಜಾಮೀನು ಅರ್ಜಿ ವಜಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...