4
May, 2026

A News 365Times Venture

4
Monday
May, 2026

A News 365Times Venture

ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದ ಒಂದು ವಿಕೆಟ್ ಬೀಳಿಸಲು ಯತ್ನ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಮಾರ್ಚ್,20,2025 (www.justkannada.in):  ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಗೆ ಯತ್ನ ಮಾಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೆ ಇದೀಗ ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದಲ್ಲೇ ಒಂದು ವಿಕೆಟ್ ಬೀಳಿಸಲು ಯತ್ನಿಸಲಾಗಿದೆ. ಆದ್ರೆ ಆ ವಿಕೆಟ್ ಸುಲಭವಾಗಿ ಬಿದ್ದಿಲ್ಲ. ನಮ್ಮ ಪಕ್ಷದಲ್ಲಿ ಇರೋರೇ ಮಾಡಿದ್ರೂ ಮಾಡಿರಬಹುದು. ಸಚಿವರು ಈ ಬಗ್ಗೆ  ಸಿಎಂ ಸಿದ್ದರಾಮಯ್ಯರಿಗೆ ತಿಳಿಸಿದ್ದಾರೆ ಎಂದು ಹೇಳಿದರು.

ರಾಜಕೀಯ ಕೆಳಮಟ್ಟಕ್ಕೆ ಹೋಗಿದೆ ಷಡ್ಯಂತ್ರ ನಡೆಯುತ್ತಿದೆ.  ಹನಿಟ್ರ್ಯಾಪ್ ಜಾಲ ನಿರಂತರವಾಗಿ ನಡೆಯುತ್ತಿದೆ. ಬಿಜೆಪಿ ಅವಧಿಯಲ್ಲೂ ಹನಿಟ್ರ್ಯಾಪ್ ಮಾಡಲಾಗಿತ್ತು.  ಹನಿಟ್ರ್ಯಾಪ್ ಗೆ ಕಡಿವಾಣ ಹಾಕಬೇಕಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

Key words: Honeytrap, wicket, our government, Minister, Satish Jarakiholi

The post ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದ ಒಂದು ವಿಕೆಟ್ ಬೀಳಿಸಲು ಯತ್ನ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ...

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ...