5
March, 2026

A News 365Times Venture

5
Thursday
March, 2026

A News 365Times Venture

ನದಿಗೆ ಸ್ನಾನಕ್ಕೆಂದು ತೆರಳಿದ ಮೂವರು ಬಾಲಕರು  ನೀರುಪಾಲು

Date:

ಬಾಗಲಕೋಟೆ,ಮಾರ್ಚ್,31,2025 (www.justkannada.in):  ನದಿಗೆ ಸ್ನಾನಕ್ಕೆಂದು ತೆರಳಿದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಲಿಯಾಳ ಗ್ರಾಮದಲ್ಲಿ ನಡೆದಿದೆ.

ಕೃಷ್ಣಾ ನದಿಯಲ್ಲಿ ಸ್ನಾನಕ್ಕೆಂದು ಸೋಮಶೇಖರ್ (15), ಪರನ ಗೌಡ ಮಲ್ಲಪ್ಪ ಬೀಳಗಿ (17) , ಮಲ್ಲಪ್ಪ ಬಸಪ್ಪ ಬಗಲಿ (15)  ತೆರಳಿದ್ದರು. ಪಲ್ಲಕ್ಕಿ ದೇವರ ಉತ್ಸವ ವೇಳೆ ನದಿ ದಂಡೆಗೆ ಮೂವರು ಬಾಲಕರು ಬಂದಿದ್ದರು. ಈ ವೇಳೆ ಸ್ನಾನ ಮಾಡಲು ನದಿಗೆ ಇಳಿದಿದ್ದು ಮೂವರು ನಾಪತ್ತೆಯಾಗಿದ್ದಾರೆ.

ಓರ್ವ ಬಾಲಕ ಶವವಾಗಿ ಪತ್ತೆಯಾಗಿದ್ದು ಇನ್ನಿಬ್ಬರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಬಾಲಕ ಸೋಮಶೇಖರ್ (15) ಶವ ಪತ್ತೆಯಾಗಿದ್ದಾನೆ ಅಗ್ನಿಶಾಮಕದಳ ಸಿಬ್ಬಂದಿ ಬಾಲಕರ ಶವ ಹುಡುಕಾಟದಲ್ಲಿದ್ದಾರೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Three boys, drowned, river, death

The post ನದಿಗೆ ಸ್ನಾನಕ್ಕೆಂದು ತೆರಳಿದ ಮೂವರು ಬಾಲಕರು  ನೀರುಪಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...