5
Saturday
April, 2025

A News 365Times Venture

ಓವರ್ ಟೇ‍ಕ್ ಬರದಲ್ಲಿ KSRTC ಬಸ್ ಡಿಕ್ಕಿ: ಸೈಕಲ್ ಸವಾರ ಸಾವು

Date:

ಮೈಸೂರು,ಏಪ್ರಿಲ್ ,2,2025 (www.justkannada.in):  ಓವರ್ ಟೇಕ್ ಬರದಲ್ಲಿ ಕೆಎಸ್ ಆರ್ ಟಿಸಿ ಬಸ್ ಸೈಕಲ್ ಸವಾರನಿಗೆ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಹಂಪಾಪುರ ಬಸ್ ನಿಲ್ದಾಣದ ಬಳಿ ನಡೆದಿದೆ.

ಹಂಪಾಪುರದ ಚೆಂದೊಡ್ ಶೆಟ್ಟಿ ಮೃತಪಟ್ಟ ಸೈಕಲ್ ಸವಾರ. ಚೆಂದೊಡ್ ಶೆಟ್ಟಿ ಹಂಪಾಪುರ ಗ್ರಾಮದಲ್ಲಿ ಅರ್ಚಕರಾಗಿದ್ದರು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನ ಮುಂಭಾಗದ ಚಕ್ರದಡಿ ಸಿಲುಕಿ ಚೆಂದೊಡ್ ಶೆಟ್ಟಿ ಸಾವನ್ನಪ್ಪಿದ್ದಾರೆ.

ಇನ್ನು ಅಫಘಾತದ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಪಘಾತ ಬಳಿಕ ಕೆಎಸ್ ಆರ್ ಟಿಸಿ ಬಸ್ ಸ್ಥಳದಲ್ಲೇ ಬಿಟ್ಟು ಬಸ್ ಡ್ರೈವರ್ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಈ ವೇಳೆ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

Key words: KSRTC, bus, collides, cyclist, death

The post ಓವರ್ ಟೇ‍ಕ್ ಬರದಲ್ಲಿ KSRTC ಬಸ್ ಡಿಕ್ಕಿ: ಸೈಕಲ್ ಸವಾರ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಏ.8 ರಿಂದ 9 ದಿನಗಳ ಕಾಲ ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರೆ

ತುಮಕೂರು,ಏಪ್ರಿಲ್,4,2025 (www.justkannada.in): ತುಮಕೂರು ತಾಲ್ಲೂಕಿನ ಕಸಬಾ ಹೋಬಳಿ ಹಾಲನೂರು ಗ್ರಾಮದ ಪುರಾಣ...

ಬೆಲೆ ಏರಿಕೆ ನೀತಿಗೆ ಖಂಡನೆ: ಏ.7 ರಂದು ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

ಮೈಸೂರು,ಏಪ್ರಿಲ್,4,2025 (www.justkannada.in): ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಸಿಎಂ...

ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ: ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರೂ ನಮಗೆ ಖುಷಿ- ಸಚಿವ ಈಶ್ವರ್ ಖಂಡ್ರೆ

ನವದೆಹಲಿ,ಏಪ್ರಿಲ್,4,2025 (www.justkannada.in): ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ಹಿನ್ನೆಲೆಯಲ್ಲಿ ಈ...

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ

ಕೊಯಂಬತ್ತೂರು, ಏಪ್ರಿಲ್,4,2025 (www.justkannada.in):  ತಮಿಳುನಾಡಿನ  ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ತಮಿಳುನಾಡು...
18:08