4
May, 2026

A News 365Times Venture

4
Monday
May, 2026

A News 365Times Venture

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಊಹಾಪೋಹವಷ್ಟೆ: ಸಂಪುಟ ಪುನರಚನೆ ಯಾವುದೂ ಇಲ್ಲ- ಸಚಿವ ಬೋಸರಾಜು

Date:

ಬೆಂಗಳೂರು,ಏಪ್ರಿಲ್,4,2025 (www.justkannada.in): ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ವಿಚಾರ ಚರ್ಚೆಯಾಗುತ್ತಲೇ ಇದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎನ್.ಎಸ್ ಬೋಸರಾಜು,  ಕೆಪಿಸಿಸಿ ಬದಲಾವಣೆ ಬದಲಾವಣೆ ಎಂಬುದು ಊಹಾಪೋಹವಷ್ಟೆ. ನನಗೆ ಇರುವ ಮಾಹಿತಿ ಪ್ರಕಾರ ಯಾವುದೇ ಬದಲಾವಣೆ ಇಲ್ಲ. ನಾನು ಕಳೆದ 51 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.

ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಬೋಸರಾಜು, ಸಚಿವ ಸಂಪುಟ ವಿಸ್ತರಣೆ  ಪುನರಚನೆ ಯಾವುದೂ ಇಲ್ಲ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಜತೆ ರಾಜ್ಯದ  ಅನೇಕ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎಂದರು.

Key words: Change, KPCC president, speculation, Minister, NS Bosaraju

The post ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಊಹಾಪೋಹವಷ್ಟೆ: ಸಂಪುಟ ಪುನರಚನೆ ಯಾವುದೂ ಇಲ್ಲ- ಸಚಿವ ಬೋಸರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವನತಿ ಶುರು: ಮಾಜಿ ಮೇಯರ್ ಶಿವಕುಮಾರ್

ಮೈಸೂರು,ಮೇ,4,2026 (www.justkannnada.in): ದುರಾಡಳಿತ, ಜನಾಭಿಪ್ರಾಯಕ್ಕೆ ಮನ್ನಣೆ ನೀಡದೆ ಗಾಂಧಿ ಕುಟುಂಬಕ್ಕೆ ಒತ್ತು...

ಮೈಸೂರು: ಮೇ 8ರಿಂದ ಚರಕದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ

ಮೈಸೂರು,ಮೇ,4,2026 (www.justkannada.in): ಇಲ್ಲಿನ ವಿಜಯನಗರದ ಕನ್ನಡ ಸಾಹಿತ್ಯ ಪರಿಷತ್ ರಸ್ತೆಯಲ್ಲಿನ ಜಗನ್ನಾಥ್...

ತಮಿಳುನಾಡು ಎಲೆಕ್ಷನ್ ರಿಸಲ್ಟ್ : ಮೈತ್ರಿಗೆ ಮುಂದಾಗುತ್ತಾ TVK– Congress..?

 ಚೆನ್ನೈ,ಮೇ,4,2026 (www.justkannada.in):  ತಮಿಳುನಾಡಿನ ವಿಧಾನಸಭಾ ಫಲಿತಾಂಶ ಹೊರಬಿದ್ದಿದ್ದು ನಟ-ರಾಜಕೀಯ ನಾಯಕ ವಿಜಯ್...

ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,4,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್...