5
March, 2026

A News 365Times Venture

5
Thursday
March, 2026

A News 365Times Venture

ಡಿವೈಎಸ್ಪಿ ಕಚೇರಿಗೆ ಮುತ್ತಿಗೆಗೆ ಯತ್ನ: ಬಿವೈ ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ

Date:

ಕೊಡಗು,ಏಪ್ರಿಲ್,5,2025 (www.justkannada.in):  ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಹತ್ಯೆ ಖಂಡಿಸಿ ಶಾಸಕರ ವಿರುದ್ದ ಎಫ್ ಐಆರ್ ಗೆ ಆಗ್ರಹಿಸಿ ಡಿವೈಎಸ್ ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಹತ್ಯೆ ಖಂಡಿಸಿ ಕೊಡುಗು ಜಿಲ್ಲೆ ಕುಶಾಲನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಡಿವೈಎಸ್ಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದರು.

ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ತಳ್ಳಾಟ ನೂಕಾಟ ನಡೆಯಿತು. ನಂತರ ಪೊಲೀಸರು ಬಿವೈ ವಿಜಯೇಂದ್ರ, ಸಂಸದ ಯದುವೀರ್,  ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಬಿಜೆಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದರು.

Key words: Vinay Somanna, Suicide, BJP,  BY Vijayendra, Protest

The post ಡಿವೈಎಸ್ಪಿ ಕಚೇರಿಗೆ ಮುತ್ತಿಗೆಗೆ ಯತ್ನ: ಬಿವೈ ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...