4
March, 2026

A News 365Times Venture

4
Wednesday
March, 2026

A News 365Times Venture

ದ್ವಿತೀಯ ಪಿಯು ರಿಸಲ್ಟ್: ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಎಂ.ಎ. ತೇಜಸ್ವಿನಿ

Date:

ಮೈಸೂರು,ಏಪ್ರಿಲ್,8,2025 (www.justkannada.in): ಇಂದು 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಭಾರತ್ ಮಾತ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿರಾಜಪೇಟೆ ತಾಲೂಕಿನ ಮಾಕುಟ್ಟದಲ್ಲಿ ಅರಣ್ಯ ಇಲಾಖೆಯ ಡಿಆರ್ ಎಫ್ ಒ ಸೇವೆ ಸಲ್ಲಿಸುತ್ತಿರುವ ಎಂ.ಎ.ಆನಂದ್ ಮತ್ತು ಸುಜಾತಾ ದಂಪತಿಗಳ ಪುತ್ರಿ ಎಂ.ಎ.ತೇಜಸ್ವಿನಿ ಕಾಮರ್ಸ್ ವಿಭಾಗದಲ್ಲಿ 600 ಅಂಕಗಳಿಗೆ 598 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ತೇಜಸ್ವಿನಿ ಕುಶಾಲನಗರದ ಹಳೆ ಮಾರ್ಕೆಟ್ ಬಳಿ ಇರುವ ಆದಿಶಂಕರಾಚಾರ್ಯ ಬಡಾವಣೆಯ ನಿವಾಸಿಯಾಗಿದ್ದು ಎಲ್ಲಾ ವಿಷಯಗಳಲ್ಲೂ ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದರೆ ಇಂಗ್ಲಿಷ್ ಭಾಷಾ ವಿಷಯದಲ್ಲಿ ನೂರು ಅಂಕಗಳಿಗೆ 98 ಅಂಕಗಳನ್ನು ಪಡೆದಿದ್ದಾರೆ. ಒಟ್ಟು 598 ಅಂಕಗಳನ್ನು ಗಳಿಸಿದ್ದಾರೆ. ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿಗೆ  ಭಾರತ್ ಮಾತಾ ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ  ಅಭಿನಂದನೆ ಸಲ್ಲಿಸಿದ್ದಾರೆ.

Key words: Second PUC, Result, Mysore, Student, second position, state

The post ದ್ವಿತೀಯ ಪಿಯು ರಿಸಲ್ಟ್: ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಎಂ.ಎ. ತೇಜಸ್ವಿನಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...