1
May, 2026

A News 365Times Venture

1
Friday
May, 2026

A News 365Times Venture

ವಕ್ಫ್ ಆಸ್ತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಿ- ಸುಪ್ರೀಂಕೋರ್ಟ್ ಮಧ್ಯಂತರ ಆದೇಶ

Date:

ನವದೆಹಲಿ,ಏಪ್ರಿಲ್,17,2025 (www.justkannada.in): ವಕ್ಫ್ ಆಸ್ತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಿ ಎಂದು  ಸುಪ್ರೀಂಕೋರ್ಟ್  ಮಧ್ಯಂತರ ಆದೇಶ ಹೊರಡಿಸಿದ್ದು, ಜೊತೆಗೆ ವಕ್ಫ್ ತಿದ್ದುಪಡಿ ಕಾಯ್ದೆ ಬಗ್ಗೆ ವಿವರವಾದ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ 1 ವಾರ ಗಡುವು ನೀಡಿದೆ.

ವಕ್ಫ್​ ತಿದ್ದುಪಡಿ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಸಿಜೆೈ ಸಂಜೀವ್ ಖನ್ನಾ ನೇತೃತ್ವದ ಪೀಠ ಈ ಮಧ್ಯಂತರ ಆದೇಶ ಹೊರಡಿಸಿದೆ.

ಆಸ್ತಿಗಳ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು 1 ವಾರದೊಳಗೆ ಉತ್ತರಿಸಬೇಕು. ಹೊಸ ನೇಮಕಾತಿ ಮಾಡದಂತೆ ಕೇಂದ್ರ ಸರ್ಕಾರ ಭರವಸೆ ನೀಡಬೇಕು ಎಂದು ತಿಳಿಸಿದ ನ್ಯಾಯಪೀಠ ವಿಚಾರಣೆಯನ್ನ ಮೇ 5ಕ್ಕೆ ಮುಂದೂಡಿಕೆ ಮಾಡಿದೆ.

Key words: Waqf Amendment Act, Central Government, Supreme Court

The post ವಕ್ಫ್ ಆಸ್ತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಿ- ಸುಪ್ರೀಂಕೋರ್ಟ್ ಮಧ್ಯಂತರ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು

ಬೆಂಗಳೂರು,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ. ಹೆಚ್ಚಳವಾದ...

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಡೆಡ್ ಲೈನ್ ಇಲ್ಲ-ಸಚಿವ ಬೋಸರಾಜು

ವಿಜಯಪುರ,ಮೇ,1,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಯಾವುದೇ ಡೆಡ್ ಲೈನ್ ಇಲ್ಲ...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...

ಮಳೆ ಅವಾಂತರ ತಡೆಗೆ ತ್ವರಿತಗತಿ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,30,2026 (www.justkannada.in): ಬೆಂಗಳೂರಿನಲ್ಲಿ ಆಗುತ್ತಿರುವ ಮಳೆ ಅವಾಂತರ ತಡೆಯಲು ತ್ವರಿತಗತಿಯಲ್ಲಿ ಕ್ರಮಕೈಗೊಳ್ಳುವಂತೆ...