7
March, 2026

A News 365Times Venture

7
Saturday
March, 2026

A News 365Times Venture

ಜಾತಿ ಗಣತಿ ವಿಚಾರವಾಗಿ ಸರ್ಕಾರ ಮುಕ್ತ- ಸಚಿವ ಎಂ.ಸಿ ಸುಧಾಕರ್

Date:

ಬೆಂಗಳೂರು,ಏಪ್ರಿಲ್,18,2025 (www.justkannada.in):  ಜಾತಿ ಗಣತಿ ವಿಚಾರವಾಗಿ ನಿನ್ನೆ ವಿಶೇಷ ಸಂಪುಟ ಸಭೆ ನಡೆದಿದ್ದು ಸಚಿವರ ಅಭಿಪ್ರಾಯ ಪಡೆದ ಸಿಎಂ ಸಿದ್ದರಾಮಯ್ಯ ಮೇ 2 ರಂದು ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಸಚಿವ ಸಂಪುಟದಲ್ಲಿ ಜಾತಿಗಣತಿ ಮುಂದೂಡಿಕೆ ವಿಚಾರ ಕುರಿತು ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್,  ಜಾತಿ ಗಣತಿ ವಿಚಾರವಾಗಿ ಸರ್ಕಾರ ಮುಕ್ತವಾಗಿದೆ.  ಎಲ್ಲರಿಗೂ ಚರ್ಚೆಗೆ ಅವಕಾಶ ನೀಡಲಾಗಿದೆ.  ನಿನ್ನೆ ನಡೆದ ಸಭೆ ಅಪೂರ್ಣವಾಗಿದ್ದು, ಸಿಎಂ, ಡಿಸಿಎಂ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಸಿಇಟಿ ಪರೀಕ್ಷೆ ವೇಳೆ  ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ.ಸಿ ಸುಧಾಕರ್,  ಹಿಜಾಬ್ ಪ್ರಕರಣ ರೀತಿ ರಾಜಕೀಯ ಮಾಡಲ್ಲ. ಎಲ್ಲರ ಭಾವನೆಗಳನ್ನ ನಾವು ಗೌರವಿಸುತ್ತೇವೆ.  ಸಿಇಟಿ  ಪರೀಕ್ಷೆ ಹೊಣೆ ಅಯಾ ಡಿಸಿಗಳಿಗೆ ನೀಡಿದ್ದೇವೆ.   ಜನಿವಾರ ತೆಗೆಯಬೇಕು ಎಂಬ ನಿಯಮಗಳಿಲ್ಲ ಜನಿವಾರ ತೆಗೆಸಿದ್ದು ಅತಿರೇಕ. ಎಲ್ಲಾ ಧರ್ಮ ಆಚಾರ ವಿಚಾರ ಗೌರವಿಸಬೇಕು ಎಂದರು.

Key words: Government, caste census, Minister, M.C. Sudhakar

The post ಜಾತಿ ಗಣತಿ ವಿಚಾರವಾಗಿ ಸರ್ಕಾರ ಮುಕ್ತ- ಸಚಿವ ಎಂ.ಸಿ ಸುಧಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...

ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್..!

ಬೆಂಗಳೂರು,ಮಾರ್ಚ್,7,2026 (www.justkannada.in):  ಸಿಎಂ ಸಿದ್ದರಾಮಯ್ಯ ನಿನ್ನೆ 2026-27ನೇ ಸಾಲಿನ ರಾಜ್ಯ ಬಜೆಟ್...

ಮಧ್ಯಪ್ರಾಚ್ಯದಲ್ಲಿ ಇರಾನ್ ಅಧಿಪತ್ಯ ಸ್ಥಾಪಿಸಲು ಬಿಡುವುದಿಲ್ಲ-ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್,ಮಾರ್ಚ್,7,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಯುದ್ದ ಸಾರಿದ್ದು ಪರಸ್ಪರ...

ಪ್ರಕೃತಿ ಮಡಿಲಲ್ಲಿ ಚಿಕಿತ್ಸೆ:  AIISH ನಲ್ಲಿ ಮಕ್ಕಳ ಕನಸುಗಳಿಗೆ ಹೂವಿನ ದಾರಿ.

  ಮೈಸೂರು: ಮೈಸೂರಿನ ಸುಂದರ ಬೆಳಿಗ್ಗೆಯಲ್ಲಿ, All India Institute of Speech...