4
May, 2026

A News 365Times Venture

4
Monday
May, 2026

A News 365Times Venture

ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರ್ಕಾರ ಮಾತ್ರ- ಡಿಸಿಎಂ ಡಿಕೆ ಶಿವಕುಮಾರ್

Date:

ಚಾಮರಾಜನಗರ,ಏಪ್ರಿಲ್,24,2025 (www.justkannada.in): ರಾಜ್ಯದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಮಲೇಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ  ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ‘ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಪಡಿಸಿದ್ದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದರು.

ಜನರ ನಿರೀಕ್ಷೆಗಳನ್ನು ಈಡೇರಿಸಲೆಂದೇ ಇಡೀ ಸರ್ಕಾರ ಜಿಲ್ಲೆಗೆ ಬಂದಿದೆ. ‘ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸುವ ಮೂಲಕ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Congress government, developed, religious places, DCM DK Shivakumar

The post ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರ್ಕಾರ ಮಾತ್ರ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ ಡಿಕೆ...

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ...

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...