11
March, 2026

A News 365Times Venture

11
Wednesday
March, 2026

A News 365Times Venture

ಎಂ. ಲಕ್ಷ್ಮಣ್ ಗೆ 5 ಬಾರಿ ಸೋತು ಹುಚ್ಚು ಹಿಡಿದಿದೆ: ದೇಶದ್ರೋಹದ ಕೇಸ್ ದಾಖಲು ಮಾಡ್ತೇವೆ- ಎಂ.ಜಿ ಮಹೇಶ್ ಕಿಡಿ

Date:

ಮೈಸೂರು,ಏಪ್ರಿಲ್,26,2025 (www.justkannada.in): ಪಹಲ್ಗಾಮ್ ಉಗ್ರರ ದಾಳಿ ಆಂತರಿಕ ಭದ್ರತಾ ವೈಫಲ್ಯ ಕಾರಣ. ಇದಕ್ಕೆ ಕೇಂದ್ರ ಬಿಜೆಪಿ ಕಾರಣ.  ಘಟನೆ ನೈತಿಕ ಹೊಣೆ ಬಿಜೆಪಿ ಹೊರಬೇಕು ಎಂದು ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬಿಜೆಪಿ ರಾಜ್ಯ ವಕ್ತಾರ ಎಂ. ಜಿ ಮಹೇಶ್ ತಿರುಗೇಟು ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂ. ಜಿ ಮಹೇಶ್, ಎಂ. ಲಕ್ಷ್ಮಣ್ 5 ಬಾರಿ ಸೋತು ತಲೆಕೆಟ್ಟಿದೆ, ಹುಚ್ಚು ಹಿಡಿದಿದೆ. ಅದಕ್ಕೆ ಬಾಯಿಗೆ ಬಂದಹಾಗೆ ಮಾತಾಡುತ್ತಾರೆ. ಲಕ್ಷ್ಮಣ್  ಚುನಾವಣೆಗಳಲ್ಲಿ ಐದಾರು ಬಾರಿ ಸೋತು ಹುಚ್ಚನಂತೆ ಮಾತಾಡುತ್ತಾರೆ. ಅವರ ಮೇಲೆ ದೇಶ ದ್ರೋಹದ ಕೇಸ್ ದಾಖಲು ಮಾಡುತ್ತೇವೆ. ದೇಶ ಉಗ್ರರ ದಾಳಿಯಿಂದ ದುಃಖದಲ್ಲಿರುವಾಗ ಈ ರೀತಿ ಹುಚ್ಚನಂತೆ ಹೇಳಿಕೆ ಕೊಡುವುದು ಖಂಡನೀಯ.ಈ ಕೂಡಲೇ ಪೋಲಿಸರು ಎಂ. ಲಕ್ಷ್ಮಣ್ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ದೇಶ ಒಂದು ಕಡೆ ಪ್ರತಿಕಾರವನ್ನ ತೀರಿಸಿಕೊಳ್ಳುವ ಕೆಲಸ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಪಾಪಿಗಳನ್ನ ಬಿಡಬಾರದು ಅವರಿಗೆ ತಕ್ಕ ಪಾಠವನ್ನು ಪ್ರಧಾನಿ ಮೋದಿ ಜೀ ಕಲಿಸುತ್ತಾರೆ. ಪ್ರತಿಕಾರವನ್ನ ತೀರಿಸಿಕೊಳ್ಳುತ್ತಾರೆ. ಈಗಾಗಲೇ ರಾಜತಾಂತ್ರಿಕ ವ್ಯವಸ್ಥೆ ಮೂಲಕ ಪಾಕಿಸ್ತಾನಕ್ಕೆ ಬುದ್ದಿ ಕಲಿಸುವ ನಿಟ್ಟಿನಲ್ಲಿ ಎಲ್ಲಾ ಪಾಕಿಸ್ತಾನದ ಪ್ರಜೆಗಳ ಗಡಿಪಾರು ಮಾಡುವ ನಿರ್ಧಾರವನ್ನ ಕೇಂದ್ರ ಸರ್ಕಾರ ತೆಗೆದುಕೊಂಡಿದೆ ಇದು ಸ್ವಾಗತಾರ್ಹ ಎಂದು ಎಂ.ಜಿ ಮಹೇಶ್ ಹೇಳಿದರು.

Key words: M. Laxman, case of sedition, BJP, M.G. Mahesh , Mysore

 

The post ಎಂ. ಲಕ್ಷ್ಮಣ್ ಗೆ 5 ಬಾರಿ ಸೋತು ಹುಚ್ಚು ಹಿಡಿದಿದೆ: ದೇಶದ್ರೋಹದ ಕೇಸ್ ದಾಖಲು ಮಾಡ್ತೇವೆ- ಎಂ.ಜಿ ಮಹೇಶ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...