1
July, 2026

A News 365Times Venture

1
Wednesday
July, 2026

A News 365Times Venture

ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

Date:

ಮೈಸೂರು,ಏಪ್ರಿಲ್,30,2025 (www.justkannada.in): ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಮೈಸೂರು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.

ಪಿರಿಯಾಪಟ್ಟಣದ ಬೂದಿತಿಟ್ಟು ಗ್ರಾಮದ ಸ್ವಾಮಿನಾಯಕ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಕಳೆದ ಏಳು ವರ್ಷಗಳ ಹಿಂದ ಅಬ್ಬಳತಿ ಗ್ರಾಮದ ಸೌಮ್ಯ ಎಂಬಾಕೆಯನ್ನು ಸ್ವಾಮಿ ನಾಯಕ ವಿವಾಹವಾಗಿದ್ದನು. ಈ ನಡುವೆ 2022 ಮೇ 9 ರಂದು ಪತ್ನಿ ಸೌಮ್ಯ  ಮುಖಕ್ಕೆ ತಲೆ ದಿಂಬು ಹಾಕಿ ಉಸಿರುಗಟ್ಟಿಸಿ ಸ್ವಾಮಿನಾಯಕ ಕೊಲೆ ಮಾಡಿದ್ದನು.

ಪ್ರಕರಣ ವಿಚಾರಣೆ ನಡೆಸಿದ 5 ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್  ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕನವರ್, ಸಾಕ್ಷ್ಯಾಧಾರಗಳ ಮೂಲಕ ಕೊಲೆ ಮಾಡಿರುವುದು ದೃಢ ಪಟ್ಟ ಹಿನ್ನಲೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಸರ್ಕಾರದ ಪರವಾಗಿ ಅಭಿಯೋಜಕ ಯೋಗೇಶ್ವರ್ ವಾದ ಮಂಡಿಸಿದ್ದರು.

Key words: Life sentence, husband, murdered, wife, Mysore court

The post ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸೆಸ್ಕ್ : ಗೃಹ ಜ್ಯೋತಿ ಫಲಾನುಭವಿಗಳ ಮಾಹಿತಿ ಸಂಗ್ರಹಣೆ

ಮೈಸೂರು, ಜು 01, 2026 (www.justkannada.in):  ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ...

ಗ್ಯಾರಂಟಿ ಯೋಜನೆ ದುರ್ಬಳಕೆ: ಎಲ್ಲವನ್ನೂ ಒಂದೇ ಸಲ ಕ್ಲೀನ್ ಅಪ್ ಮಾಡಿದ್ರೆ ಒಳ್ಳೆಯದು- ಮಧು ಬಂಗಾರಪ್ಪ

ಬೆಂಗಳೂರು,ಜುಲೈ,1,2026 (www.justkannada.in):  ಗ್ಯಾರಂಟಿ ಯೋಜನೆಗಳು ದುರ್ಬಳಕೆಯನ್ನು ತಪ್ಪಿಸಲು ರಾಜ್ಯ ಸರ್ಕಾರ ಮರುಪರಿಶೀಲನೆಗೆ...

ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವು

ಮಂಗಳೂರು, ಜುಲೈ,1,2026 (www.justkannada.in): ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು...

ಬಿಡದಿ  ಟೌನ್ ಶಿಪ್ ಪ್ರಶ್ನಿಸಿ ಹೈಕೋರ್ಟ್ ಗೆ PIL

ಬೆಂಗಳೂರು,ಜೂನ್,30,2026 (www.justkannada.in): ರಾಜ್ಯ ಸರ್ಕಾರ ನಿರ್ಮಿಸಲು ಹೊರಟಿರುವ ಬಿಡದಿ ಟೌನ್ ಶಿಪ್...