5
March, 2026

A News 365Times Venture

5
Thursday
March, 2026

A News 365Times Venture

ಕಾಂಗ್ರೆಸ್ ಒತ್ತಾಯದಿಂದ ಜಾತಿಗಣತಿಗೆ ಕೇಂದ್ರ ನಿರ್ಧಾರ- ಮಲ್ಲಿಕಾರ್ಜುನ ಖರ್ಗೆ

Date:

ಬೆಂಗಳೂರು,ಮೇ,1,2025 (www.justkannada.in): ದೇಶಾದ್ಯಂತ ಜಾತಿಗಣತಿ ನಡೆಸಲು  ಕೇಂದ್ರ ಸರ್ಕಾರ ನಿರ್ಧರಿಸಿದ್ದು ಇದನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ.

ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ  ದೇಶದಲ್ಲಿ ಜಾತಿಗಣತಿಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಅದನ್ನು ಸ್ವಾಗತಿಸುತ್ತೇನೆ. ಕಾಂಗ್ರೆ ಸ್ ಒತ್ತಾಯದಿಂದ ಜಾತಿಗಣತಿ ಆಗುತ್ತಿದೆ.  ಜನಗಣತಿಯಿಂದ ದೇಶಕ್ಕೆ ಒಳ್ಳೆಯದಾಗುತ್ತದೆ ಎಂದರು.

ನಿನ್ನೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಜನಗಣತಿ ಜೊತೆಗೆ ಜಾತಿಗಣತಿ ಮಾಡುವುದಕ್ಕೆ  ನಿರ್ಧಾರ ಮಾಡಿದ್ದು ಸಭೆ ಬಳಿಕ ಕೇಂದ್ರ ಸಚವಿ ಅಶ್ವಿನಿ ವೈಷ್ಣವ್ ಈ ಬಗ್ಗೆ ಘೋಷಣೆ ಮಾಡಿದ್ದರು.

Key words: Central Government, decision, caste census, Mallikarjun Kharge

The post ಕಾಂಗ್ರೆಸ್ ಒತ್ತಾಯದಿಂದ ಜಾತಿಗಣತಿಗೆ ಕೇಂದ್ರ ನಿರ್ಧಾರ- ಮಲ್ಲಿಕಾರ್ಜುನ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ‘ರಾಜ್ಯ ಬಜೆಟ್’ : ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು, ಮಾರ್ಚ್, 5,2026 (www.justkannada.in): ಕರ್ನಾಟಕ ಸರ್ಕಾರದ 2026-27 ನೇ ಸಾಲಿನ...

ನಾಳೆ ‘ರಾಜ್ಯ ಬಜೆಟ್’ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು

ಬೆಂಗಳೂರು, ಮಾರ್ಚ್,5, 2026 (www.justkannada.in):  ನಾಳೆ 2026-27ನೇ ಸಾಲಿನ ರಾಜ್ಯ ಬಜೆಟ್‌...

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...