30
April, 2026

A News 365Times Venture

30
Thursday
April, 2026

A News 365Times Venture

ಭಾರತೀಯರು ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳ ಬಗ್ಗೆ ಎಚ್ಚರ ವಹಿಸಬೇಕು- ಸಿ.ಟಿ ರವಿ

Date:

ಬೆಂಗಳೂರು,ಮೇ,6,2025 (www.justkannada.in): ಭಾರತೀಯರಿಗೆ ಹೊರಗಿನ ಶತ್ರುಗಳ ಬಗ್ಗೆ ಭಯ ಇಲ್ಲ ಒಳಗಿನ ದ್ರೋಹಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ,  1962ರಲ್ಲಿ ನಡೆದ ಯುದ್ದ ಒಂದನ್ನು ಹೊರತುಪಡಿಸಿ ಉಳಿದ ಯುದ್ದಗಳಲ್ಲೆಲ್ಲಾ ನಮ್ಮ ಸಾಮರ್ಥ್ಯ  ಏನೆಂದು ತೋರಿಸಿದ್ದೇವೆ 1962ರಲ್ಲಿ ಅಂದಿನ ಪ್ರಧಾನಿ ಮೂರ್ಖತನದಿಂದ ನಮ್ಮ ಸೈನಿಕರನ್ನ ಬಲಿಕೊಡುವ ಸಂದರ್ಭ ಬಂತು.  ಈಗ ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳ ಬಗ್ಗೆ ಎಚ್ಚರಿಕೆಯನ್ನ ವಹಿಸಬೇಕು ಎಂದರು.

ಕೆಪಿಎಸ್ ಸಿ ಮುಖ್ಯಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪ್ರತಿಕ್ರಿಯಿಸಿದ  ಎಂಎಲ್ ಸಿ ಸಿ.ಟಿ ರವಿ, ಇವರ ಯೋಗ್ಯತೆಗೆ ಒಂದು ಪರೀಕ್ಷೆಯನ್ನೂ ನಡೆಸಲು ಆಗಲ್ಲ.  ಮಾತೆತ್ತಿದ್ದರೇ ಭದ್ರತೆ ವೈಪಲ್ಯ,  ಅಂತರಾಷ್ಟ್ರಿಯ ವೈಪಲ್ಯ  ಅಂತಾರೆ.  ಕಾಂಗ್ರೆಸ್ ಬರೀ ಸೋರಿಕೆ ಸೋರಿಕೆ.   ಇವರಿಗೆ ಒಂದು ಪರೀಕ್ಷೆಯನ್ನೂ ಪಾರದರ್ಶಕವಾಗಿ ನಡೆಸಲು ಆಗಲ್ಲ ಎಂದು ಟೀಕಿಸಿದರು.

Key words: Indians, external, enemies, MLC,  C.T. Ravi

The post ಭಾರತೀಯರು ಹೊರಗಿನ ಶತ್ರುಗಳಿಗಿಂತ ಒಳಗಿನ ದ್ರೋಹಿಗಳ ಬಗ್ಗೆ ಎಚ್ಚರ ವಹಿಸಬೇಕು- ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...