13
February, 2026

A News 365Times Venture

13
Friday
February, 2026

A News 365Times Venture

ಮೈಕ್ರೋ ಫೈನಾನ್ಸ್ ನಿಂದ ಮನೆ ಸೀಜ್: ಬೀದಿಗೆ ಬಿದ್ದ ಕುಟುಂಬ

Date:

ಚಾಮರಾಜನಗರ,ಜನವರಿ,28,2025 (www.justkannada.in): ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮುಂದುವರೆದಿದ್ದು ಸರ್ಕಾರ ಎಚ್ಚರಿಕೆಗೂ ಜಗ್ಗುತ್ತಿಲ್ಲ. ಈ ಮಧ್ಯೆ ಸಾಲ ಮರುಪಾವತಿ ಮಾಡದ ಮನೆಯನ್ನ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸೀಜ್ ಮಾಡಿದ ಹಿನ್ನೆಲೆ ಕುಟುಂಬವೊಂದು ಬೀದಿಗೆ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆ ಸಂತೇಮರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಂತೇಮರಹಳ್ಳಿ ಗ್ರಾಮದ ರಾಜೇಶ್ ಮತ್ತು ಶ್ವೇತ ದಂಪತಿಗಳ ಮನೆಯನ್ನ ಸೀಜ್ ಮಾಡಲಾಗಿದೆ.  ಕೆಲ ವರ್ಷಗಳ ಹಿಂದೆ  ದಂಪತಿ ಚಾಮರಾಜನಗರದ ಮೈಕ್ರೋ ಫೈನಾನ್ಸ್ ಒಂದರಲ್ಲಿ ಮನೆ ಮೇಲೆ 15 ಲಕ್ಷ ಸಾಲ ಮಾಡಿದ್ದರು.  ಆದರೆ ಸಕಾಲದಲ್ಲಿ ಸಾಲ ಮರು ಪಾವತಿ ಮಾಡದ ಕಾರಣ ವಾರದ ಹಿಂದೆಯೇ ಫೈನಾನ್ಸ್ ಸಿಬ್ಬಂದಿ ಮನೆ ಸೀಜ್ ಮಾಡಿದ್ದು, ಮನೆ ಇಲ್ಲದೆ ಕುಟುಂಬ ಬೀದಿಗೆ ಬಿದ್ದಿದೆ.

ದಂಪತಿ ಸ್ವಲ್ಪ ಪ್ರಮಾಣದ ಹಣ ಕಟ್ಟಿಕೊಡುತ್ತೇವೆ ಎಂದರೂ  ಕೇಳದ ಬ್ಯಾಂಕ್ ಸಿಬ್ಬಂದಿ ಮನೆ ಸೀಜ್ ಮಾಡಿದ್ದು, ಮನೆ ಜಗುಲಿಯಲ್ಲಿ ವಾಸ ಮಾಡುತ್ತಿದ್ದಾರೆ.  ಮಕ್ಕಳ ಶಾಲೆಗೆ ಕಳುಹಿಸಲೂ ಆಗದೆ ಕುಟುಂಬ ಪರದಾಟ ನಡೆಸುತ್ತಿದ್ದು ನ್ಯಾಯಕ್ಕಾಗಿ ಸಂತ್ರಸ್ತರು ಆಗ್ರಹಿಸಿದ್ದಾರೆ.

Key words: Microfinance, house, siege,  Family, Chamarajanagar

The post ಮೈಕ್ರೋ ಫೈನಾನ್ಸ್ ನಿಂದ ಮನೆ ಸೀಜ್: ಬೀದಿಗೆ ಬಿದ್ದ ಕುಟುಂಬ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆಗೆ ಸಿಎಂ ಪತ್ರ: ಶಾಸಕ ಸುನೀಲ್ ಕುಮಾರ್ ಹೊಸ ಬಾಂಬ್

ಬೆಂಗಳೂರು,ಫೆಬ್ರವರಿ,13,2026 (www.justkannada.in):  ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ  ಅಧಿಕಾರಿಯೊಬ್ಬರನ್ನು ವರ್ಗಾಯಿಸುವಂತೆ ಸಿಎಂ...

ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್

ಚಿತ್ರದುರ್ಗ,ಫೆಬ್ರವರಿ,13,2026 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು...

ಡಿಕೆಶಿ ದೆಹಲಿ ಪ್ರವಾಸ ಯಶಸ್ವಿ: ಸಿಎಂ ಆಗುವ ಶುಭ ಘಳಿಗೆ, ಶುಭಕಾಲ ಬಂದಿದೆ- ಕಾಂಗ್ರೆಸ್ MLC

ಬೆಳಗಾವಿ,ಫೆಬ್ರವರಿ,13,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ಅವರು...

2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ- ಸಚಿವ ಜಮೀರ್ ಅಹ್ಮದ್ ಖಾನ್

ಬಳ್ಳಾರಿ,ಫೆಬ್ರವರಿ,12,2026 (www.justkannada.in):  ಸಿಎಂ ಬದಲಾವಣೆ ವಿಚಾರ ರಾಜ್ಯದಲ್ಲಿ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ...