16
April, 2026

A News 365Times Venture

16
Thursday
April, 2026

A News 365Times Venture

ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ ಬಿಲ್ಲಿಂಗ್ ಇನ್ನಿತರ ಸೇವೆ 3 ದಿನ ಅಲಭ್ಯ

Date:

ಬೆಂಗಳೂರು,ಜನವರಿ,29,2025 (www.justkannada.in): ಹೊಸ ತಂತ್ರಾಂಶ ಅಳವಡಿಕೆ ಹಿನ್ನೆಲೆಯಲ್ಲಿ ಬೆಸ್ಕಾಂನ  ಗ್ರಾಮಾಂತರ ಪ್ರದೇಶಗಳಲ್ಲಿ ಬಿಲ್ಲಿಂಗ್ ಇನ್ನಿತರ ಸೇವೆ 3 ದಿನ ಅಲಭ್ಯವಾಗಲಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ (ನಾನ್ ಆರ್ಎಪಿಡಿಆರ್ ಪಿ) ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ದಿನಾಂಕ 30.01.2025 ರಿಂದ 01.02.2025 (3 ದಿನ)ರ ವರೆಗೆ ಬಿಲ್ಲಿಂಗ್, ಹೊಸ ಸಂಪರ್ಕ ಹಾಗೂ ತಂತ್ರಾಂಶ ಆಧಾರಿತ ಸೇವೆಗಳು ಲಭ್ಯವಿರುವುದಿಲ್ಲ.  ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ಬೆಸ್ಕಾಂ ವ್ಯಾಪ್ತಿಯ ಉಳಿದ 7 ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಲ್ಲಿ ಕಂದಾಯ ಸಂಗ್ರಹ ಹೊರತುಪಡಿಸಿ ತಂತ್ರಾಂಶ ಆಧಾರಿತ ಸೇವೆಗಳಲ್ಲಿ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Key words: Billing, other services, rural areas, BESCOM , 3 days

The post ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ ಬಿಲ್ಲಿಂಗ್ ಇನ್ನಿತರ ಸೇವೆ 3 ದಿನ ಅಲಭ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...

ರಕ್ಷಣೆ ಕೋರಿ ಮೈಸೂರು ಎಸ್ ಪಿ ಕಚೇರಿ ಮೆಟ್ಟಿಲೇರಿದ ಪ್ರೇಮಿಗಳು

ಮೈಸೂರು,ಏಪ್ರಿಲ್,16,2026 (www.justkannada.in):  “ನಮಗೆ ರಕ್ಷಣೆ ಕೊಡಿ” ಎಂದು ಮನವಿ ಮಾಡಿಕೊಂಡು ತುಮಕೂರು...