11
March, 2026

A News 365Times Venture

11
Wednesday
March, 2026

A News 365Times Venture

ಮೈಸೂರಿನ ಈ ಅಂಚೆ ಕಚೇರಿಗಳಲ್ಲಿ ಜೂನ್ 2 ಮತ್ತು 3 ರಂದು ವಹಿವಾಟು ಇರಲ್ಲ

Date:

ಮೈಸೂರು,ಮೇ,31,2025 (www.justkannada.in): ಐಟಿ 2.0 ಅಡಿಯಲ್ಲಿ ಹೊಸ ತಂತ್ರಾಂಶವನ್ನು ಅಳವಡಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಪ್ರಧಾನ ಅಂಚೆ ಕಚೇರಿ ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪ ಅಂಚೆ ಕಚೇರಿಗಳಲ್ಲಿ ಜೂನ್ 2 ಮತ್ತು 3 ರಂದು ಯಾವುದೇ ರೀತಿಯ ವಹಿವಾಟು ಇರುವುದಿಲ್ಲ ಎಂದು ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಜಿ. ಹರೀಶ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಜಿ. ಹರೀಶ್ ಅವರು, ಬನ್ನಿಮಂಟಪ, ಚಾಮುಂಡಿ ಎಕ್ಸ್ ಟೆನ್ಷನ್, ಜಿ. ಎಸ್ ಆಶ್ರಮ, ಹೆಬ್ಬಾಳ್ ಲೇ ಔಟ್, ಜಯಲಕ್ಷ್ಮಿಪುರಂ, ಕೃಷ್ಣಮೂರ್ತಿಪುರಂ, ಮಾನಸಗಂಗೋತ್ರಿ, ಮಂಡಿಮೊಹಲ್ಲಾ, ಮೇಟಗಳ್ಳಿ, ಮೈಸೂರು ಫೋರ್ಟ್, ಮೈಸೂರು ಯುನಿವರ್ಸಿಟಿ, ನರಸಿಂಹರಾಜ ಮೊಹಲ್ಲಾ, ನೋಟ್ ಮುದ್ರಣ ನಗರ, ಪಿಟಿಸಿ ಕ್ಯಾಂಪಸ್, ಶಕ್ತಿನಗರ, ಶಿವರಾತ್ರೀಶ್ವನಗರ, ಸಿದ್ದಾರ್ಥನಗರ, ವಿಜಯನಗರ ಎರಡು ಮತ್ತು ಮೂರನೇ ಹಂತ, ಯಾದವಗಿರಿ, ಬಿ ಎನ್ ಪಿ ಎಲ್ ಮತ್ತು ಬಿಪಿಸಿ ಅಂಚೆ ಕಚೇರಿಗಳು ಮೇಲ್ಕಂಡ ಎರಡು ದಿನಗಳ ಕಾಲ ವಹಿವಾಟು ನಡೆಸುವುದಿಲ್ಲ  ಎಂದು ಹೇಳಿದ್ದಾರೆ.vtu

ಸರಸ್ವತಿಪುರಂ ಪ್ರಧಾನ ಅಂಚೆ ಕಚೇರಿ ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ, ಗ್ರಾಹಕರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

Key words: no transactions, June 2 and 3, Mysore, post offices

The post ಮೈಸೂರಿನ ಈ ಅಂಚೆ ಕಚೇರಿಗಳಲ್ಲಿ ಜೂನ್ 2 ಮತ್ತು 3 ರಂದು ವಹಿವಾಟು ಇರಲ್ಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಂಶೋಧನೆಗಳಲ್ಲಿ ಸ್ವಂತಿಕೆ ಕೂಡಿರಲಿ, AI ತಂತ್ರಜ್ಞಾನಕ್ಕೆ ದಾಸರಾಗಬೇಡಿ- ಪ್ರೊ. ಶರಣಪ್ಪ ಹಲಸೆ

ಮೈಸೂರು, ಮಾರ್ಚ್,11,2026 (www.justkannada.in): ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ ಹಲವು...

ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ

ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ‘ದೇಶದಲ್ಲಿ ಆಗುತ್ತಿರುವ...

ಜೋಡಿ ಕೊಲೆ:  ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್

ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅಣ್ಣ...