30
April, 2026

A News 365Times Venture

30
Thursday
April, 2026

A News 365Times Venture

ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ್  ವಿರುದ್ಧ FIR ದಾಖಲು​​​

Date:

ಬೆಂಗಳೂರು, ಜೂನ್​ 2, 2025 (www.justkannada.in):  ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆ  ನೀಡಿದ ಆರೋಪದ ಮೇಲೆ  ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್​ಐಆರ್ (FIR)​ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್​ ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಲ್ಲಡ್ಕ ಪ್ರಭಾಕರ್ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಬಿಎನ್​ಎಸ್​​ 353(2)ರಡಿ ಪ್ರಕರಣದಡಿ ಎಫ್​ಐಆರ್ ದಾಖಲಾಗಿದೆ.vtu

Ke words: FIR, filed, against, RSS leader, Kalladka Prabhakar

The post ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ್  ವಿರುದ್ಧ FIR ದಾಖಲು​​​ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಬೌರಿಂಗ್ ಅವಘಡ ಎಚ್ಚರಿಕೆ ಗಂಟೆ – ಕೆ.ವಿ. ಮಲ್ಲೇಶ್

ಮೈಸೂರು,ಏಪ್ರಿಲ್,30,2026 (www.justkannada.in):  ಬೆಂಗಳೂರಿನ ಬೌರಿಂಗ್ ಕಾಂಪೌಂಡ್ ಕಟ್ಟಡ ಕುಸಿದು 7 ಮಂದಿ...

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು (ಸಸ್ಟೇನಬಲ್...

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...