7
March, 2026

A News 365Times Venture

7
Saturday
March, 2026

A News 365Times Venture

ಪಾಳೇಗಾರಿಕೆ ಹಂಗಿಸುವ ರೀತಿ ಸರ್ಕಾರದ ಆಡಳಿತ: ನಾವು ಕೈ ಕಟ್ಟಿ ಕೂರಲ್ಲ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಜೂನ್,3,2025 (www.justkannada.in): ಆರ್ ಎಸ್ ಎಸ್ ಮುಖಂಡರ ವಿರುದ್ದ ಎಫ್ ಐಆರ್ ಮತ್ತು ಬಿಜೆಪಿ ಹಿಂದೂ ಮುಖಂಡರ ಗಡಿಪಾರು ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹರಿಹಾಯ್ದಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಪಾಳೇಗಾರಿಕೆ ಹಂಗಿಸುವ ರೀತಿ ಸರ್ಕಾರದ ಆಡಳಿತ ನಡೆಯುತ್ತಿದೆ. ಸರ್ಕಾರದಿಂದ ನಮ್ಮ ಕಾರ್ಯಕರ್ತರನ್ನ ಅಪಮಾನ ಮಾಡಲಾಗುತ್ತಿದೆ. ಸುಹಾಸ್  ಶೆಟ್ಟಿ ಹತ್ಯೆ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ.  ಇದೇ ರೀತಿ ಮುಂದುವರೆದರೇ ಮುಂದಿನ ಬೆಳವಣಿಗೆ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚಿಸಿದ್ದೇವೆ. ನಾವು ಕೈಕಟ್ಟಿ ಕೂರಲ್ಲ. ಸರ್ಕಾರದ  ಬೆದರಿಕೆಗೆ ಹೆದರಲ್ಲ. ಬಿಜೆಪಿ ಆರ್ ಎಸ್ ಎಸ್ ಕಾರ್ಯಕರ್ತರ ವಿರುದ್ದ ಹಾಕಿರುವ ಕೇಸ್ ವಾಪಾಸ್ ತೆಗೆದುಕೊಳ್ಳಬೇಕು. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಸುಮ್ಮನಿರಲ್ಲ ಎಂದು ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.vtu

Key words: BJP, BY Vijayendra, Congress, government

The post ಪಾಳೇಗಾರಿಕೆ ಹಂಗಿಸುವ ರೀತಿ ಸರ್ಕಾರದ ಆಡಳಿತ: ನಾವು ಕೈ ಕಟ್ಟಿ ಕೂರಲ್ಲ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,6,2026 (www.justkannada.in):  ಕೇಂದ್ರ ಸರ್ಕಾರ ಜಿ.ಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ...