27
August, 2026

A News 365Times Venture

27
Thursday
August, 2026

A News 365Times Venture

‘ಕುಂಭಮೇಳದ ವಿರುದ್ದ ಮಾತನಾಡುವವರು ಅಯೋಗ್ಯರು’ ಎಂದ ಬಿವೈ ವಿಜಯೇಂದ್ರಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

Date:

ಮೈಸೂರು,ಜನವರಿ,31,2025 (www.justkannada.in) ಕುಂಭಮೇಳದ ವಿರುದ್ದ ಮಾತನಾಡುವವರು ಅಯೋಗ್ಯರು ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ,  ಎಲ್ಲರಿಗೂ ಅವರ ನಂಬಿಕೆ ಪ್ರಕಾರ ಬದುಕುವ ಸ್ವಾತಂತ್ರ್ಯ ಇದೆ. ಕುಂಭಮೇಳದ ವಿರುದ್ದ ಮಾತನಾಡುವವರು ಅಯೋಗ್ಯರು ಎನ್ನುವವರೇ ಅಯೋಗ್ಯರು. ಹಿಂದೂ ಧರ್ಮದಲ್ಲಿ ಒಂದೇ ರೀತಿಯ ನಂಬಿಕೆ ಇದೆಯಾ? ಹಿಂದೂಧರ್ಮದಲ್ಲಿ ಹಲವು ರೀತಿಯ ನಂಬಿಕೆ ಇದೆ.  ನಾಸ್ತಿಕರೂ ಕೂಡ ಹಿಂದೂ ದರ್ಮದಲ್ಲಿದ್ದಾರೆ  ನಾಸ್ತಿಕರೆಲ್ಲಾ ಹಿಂದೂ ದರ್ಮದ ಬಗ್ಗೆ ಟೀಕೆ ಮಾಡುತ್ತಾರೆ ಎಂದರು.

ಕುಂಭಮೇಳದಲ್ಲಿ ಸ್ನಾನದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಯಾರಿಗೆ ನಂಬಿಕೆ ಇರುತ್ತದೆ ಅವರು ಹೋಗಿ ಸ್ನಾನ ಮಾಡುತ್ತಾರೆ.  ನಂಬಿಕೆ ಇಲ್ಲದವರು ಕುಂಭಮೇಕ್ಕೆ ಹೊಗಿ ಸ್ನಾನಮಾಡಲ್ಲ ಒಂದೇ ರೀತಿ ನಂಬಿಕೆ ಇರಬೇಕು ಎಂದು ಹೇಳಲು ಸಾಧ್ಯವಿಲ್ಲ. ನನಗೆ ದೇವರ ಮೇಲೆ ಇದೆ ಎಂದರು.

Key words: Kumbhamela, Yathindra Siddaramaiah, BY Vijayendra, statement

The post ‘ಕುಂಭಮೇಳದ ವಿರುದ್ದ ಮಾತನಾಡುವವರು ಅಯೋಗ್ಯರು’ ಎಂದ ಬಿವೈ ವಿಜಯೇಂದ್ರಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲಿಂಗಾಂಬುಧಿ ಕೆರೆ ಪ್ರವೇಶ ಶುಲ್ಕ ವಿರೋಧಿಸಿ ವಾಯುವಿಹಾರಿಗಳ ಪ್ರತಿಭಟನೆ

ಮೈಸೂರು,ಆಗಸ್ಟ್,27,2026 (www.justkannada.in):  ಲಿಂಗಾಂಬುಧಿ ಕೆರೆ ನಿರ್ವಹಣೆಯ ಹೆಸರಿನಲ್ಲಿ ಅರಣ್ಯ ಇಲಾಖೆ ವಿಧಿಸಲು...

ಬಿ.ನಾಗೇಂದ್ರ ಪಕ್ಷದ ಹಿತಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದರಿದ್ದಾರೆ- ಸಿಎಂ ಡಿಕೆಶಿ

ನವದೆಹಲಿ,ಆಗಸ್ಟ್,27,2026 (www.justkannada.in):  ಸಚಿವ ಬಿ. ನಾಗೇಂದ್ರ ಪಕ್ಷದ ಹಿತಕ್ಕಾಗಿ ಎಲ್ಲಾ ತ್ಯಾಗಕ್ಕೂ...

ಪ್ರತಿಪಕ್ಷಗಳು ತಮ್ಮ ಜವಾಬ್ದಾರಿ ಅರಿತುಕೊಂಡಿಲ್ಲ-BJP ವಿರುದ್ದ ಸಚಿವ ಲಕ್ಷ್ಮಣ್ ಸವದಿ ಕಿಡಿ

ಬೆಂಗಳೂರು,ಆಗಸ್ಟ್,25,2026 (www.justkannada.in): ಈ ಬಾರಿ ಅಧಿವೇಶನದಿಂದ ಯಾವ ಅನುಕೂಲ ಆಗಿಲ್ಲ ಎಂಬ...

ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ...