4
March, 2026

A News 365Times Venture

4
Wednesday
March, 2026

A News 365Times Venture

ಕಾಲ್ತುಳಿತದಿಂದ 11 ಮಂದಿ ಸಾವು ಕೇಸ್ : `FIR’ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ KSCA

Date:

ಬೆಂಗಳೂರು,ಜೂನ್,6,2025 (www.justkannada.in): ಚಿನ್ನಸ್ವಾಮಿಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಿಂದ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ತಮ್ಮ ವಿರುದ್ದ ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ಕೆಎಸ್ ಸಿಎ ಅಡಳಿತ ಮಂಡಳಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ.

ಕೆಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್. ಜೈರಾಮ್ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಎಫ್ ಐಆರ್ ರದ್ದು ಮಾಡುವಂತೆ ಕೊರಿ ಕೆಎಸ್ ಸಿಎ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಪ್ರಕರಣ ಸಂಬಂಧ ನಿನ್ನೆ ಆರ್ ಸಿಬಿ ಮ್ಯಾನೇಜ್ ಮೆಂಟ್ , ಕೆಎಸ್ ಸಿಎ, ಡಿಎನ್ ಎ ಇವೆಂಟ್ ಮ್ಯಾನೇಜ್ ಮೆಂಟ್ ವಿರುದ್ದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಎಫ್ ಐಆರ್ ರದ್ದು ಕೋರಿ KSCA ಹೈಕೋರ್ಟ್ ಮೆಟ್ಟಿಲೇರಿದೆ.vtu

Key words: 11 people, died , stampede, KSCA, High Court

 

The post ಕಾಲ್ತುಳಿತದಿಂದ 11 ಮಂದಿ ಸಾವು ಕೇಸ್ : `FIR’ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ KSCA appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...