30
April, 2026

A News 365Times Venture

30
Thursday
April, 2026

A News 365Times Venture

ಸಂಪುಟ ಪುನರ್ ರಚನೆ ಬಗ್ಗೆ ಮಾಹಿತಿ ಇಲ್ಲ: ಎಲ್ಲವೂ ಹೈಕಮಾಂಡ್ ನಿರ್ಧಾರ –ಸಚಿವ ಸತೀಶ್ ಜಾರಕಿಹೊಳಿ

Date:

ನವದೆಹಲ,ಜೂನ್,10,2025 (www.justkannada.in): ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದ್ದು ಇಂದು ಸಭೆ ನಡೆಸಿ ಚರ್ಚೆಗೆ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸಚಿವ ಸಂಪುಟ ಪುನಾರಚನೆ ಬಗ್ಗೆ ಮಾಹಿತಿ ಇಲ್ಲ.  ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು.  ಸಿಎಂ ಡಿಸಿಎಂ ದೆಹಲಿಗೆ ಬಂದಿದ್ದು ಯಾಕೆ ಕರೆದಿದ್ದಾರೆ ಅಂತಾ ಗೊತ್ತಿಲ್ಲ. ಹೈಕಮಾಂಡ್ ಜೊತೆ ಸಿಎಂ,  ಡಿಸಿಎಂ ಚರ್ಚೆ ನಡೆಸಲಿದ್ದಾರೆ ಎಂದರು.

ಕಾಲ್ತುಳಿತ ಪ್ರಕರಣ ಸಂಬಂಧ ಹೈಕಮಾಂಡ್ ಗೆ  ವರದಿ ಕೇಳುವ ಅಧಿಕಾರವಿದೆ .  ಸಿಎಂ ಸಿದ್ದರಾಮಯ್ಯ,  ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ಕೊಡ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.vtu

Key words:  cabinet Restructure, high command, decision, Minister, Sathish Jarakiholi

The post ಸಂಪುಟ ಪುನರ್ ರಚನೆ ಬಗ್ಗೆ ಮಾಹಿತಿ ಇಲ್ಲ: ಎಲ್ಲವೂ ಹೈಕಮಾಂಡ್ ನಿರ್ಧಾರ –ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...