28
August, 2026

A News 365Times Venture

28
Friday
August, 2026

A News 365Times Venture

ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್

Date:

ಬೆಂಗಳೂರು,ಜೂನ್,14,2025 (www.justkannada.in):  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ  11 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುತ್ತಿದ್ದುಈ ಮಧ್ಯೆ  ಇದೀಗ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ ನೋಟಿಸ್  ಜಾರಿ ಮಾಡಿದೆ.

ವಿಚಾರಣೆಗೆ ಹಾಜರಾಗುವಂತೆ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ  ಇ-ಮೇಲ್ ಮೂಲಕ ಸಿಐಡಿ ನೋಟಿಸ್ ನೀಡಿದೆ. ಆರ್ ಸಿಬಿ ಮುಖ್ಯಸ್ಥ ಪ್ರಥಮೇಶ್ ಮಿಶ್ರಾ, ಉಪಾಧ್ಯಕ್ಷ ರಾಜೇಶ್ ಮೆನನ್, ಡಿಎನ್ ಎ ಸಂಸ್ಥೆ ಎಂಡಿ ವೆಂಕಟ್ ವರ್ಧನ್, ಡೈರೆಕ್ಟರ್ ರೌಲ್ ವರ್ಧನ್, ರೀಹಲ್ ವರ್ಧನ್ ಗೆ ಸಿಐಡಿ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.

ಈ ಹಿಂದೆ ಸಿಐಡಿ ಅಧಿಕಾರಿಗಳು ಆರ್ ಸಿಬಿ ಹಾಗೂ ಡಿಎನ್ ಎಂ ಕಂಪನಿ ಮಾಲೀಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಪ್ರಕರಣ ಸಂಬಂಧ ಈಗಾಗಲೇ ಕೆ ಎಸ್ ಸಿಎ ಪದಾಧಿಕಾರಳ ವಿಚಾರಣೆಯನ್ನು ಸಿಐಡಿ ನಡೆಸಿದೆ.vtu

Key words: stampede case, CID ,notice ,RCB, DNA owners

The post ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ: ಅರಮನೆ ಪ್ರವೇಶ ವೇಳೆ ಗಾಬರಿಗೊಂಡ ‘ಶ್ರೀರಾಮ’ ಆನೆ

ಮೈಸೂರು,ಆಗಸ್ಟ್,28,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ...

ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು, ಆಗಸ್ಟ್,27,2026 (www.justkannada.in):   ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ...

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 27,2026 (www.justkannada.in): “ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ...

ರಾಜ್ಯದ 101 ತಾಲ್ಲೂಕುಗಳು ಬರಪೀಡಿತ – ಡಿಸಿಎಂ ಪರಮೇಶ್ವರ್ ಘೋಷಣೆ

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯದ 101 ತಾಲ್ಲೂಕುಗಳು ಬರಪೀಡಿತ ಎಂದು ಕಂದಾಯ ಸಚಿವರೂ...