7
March, 2026

A News 365Times Venture

7
Saturday
March, 2026

A News 365Times Venture

ಸುಪ್ರೀಂ ತೀರ್ಪು ಗೌರವಿಸುತ್ತೇವೆ: ಕಮಲ್ ಚಿತ್ರದ ವಿರುದ್ದ ಹೋರಾಟ ಮುಂದುವರಿಕೆ- ಕರವೇ ನಾರಾಯಣಗೌಡ

Date:

ಬೆಂಗಳೂರು,ಜೂನ್,18,2025 (www.justkannada.in):  ಕರ್ನಾಟಕದಲ್ಲಿ ನಟ ಕಮಲ್ ಹಾಸನ್ ಚಿತ್ರ ಥಗ್ ಲೈಫ್ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ  ಕರವೇ ನಾರಾಯಣಗೌಡ, ಕಮಲ್ ಹಾಸನ್ ಸಿನಿಮಾ ರಿಲೀಸ್ ಗೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪು ಗೌರವಿಸುತ್ತೇವೆ. ಆದರೆ ಕಮಲ್ ಹಾಸನ್ ಭಾಷೆಯ ಇತಿಹಾಸ ತಿರುಚಿದ್ದಾರೆ.  ಕನ್ನಡಿಗರ ಭಾವನೆ ಕೆರಳಿಸಿದ್ದಾರೆ.  ಹೀಗಾಗಿ ಕಮಲ್ ಹಾಸನ್ ಚಿತ್ರದ ವಿರುದ್ದ ಹೋರಾಟ ಮುಂದುವರೆಸುತ್ತೇವೆ ಎಂದರು.

ನಮಗೆ ನೋಟಿಸ್ ಕೊಡುವುದು ಹೊಸದೇನಲ್ಲ. ನಮ್ಮ ಭಾವನೆ ವ್ಯಕ್ತಪಡಿಸುವ ಹಕ್ಕು ನಮಗಿದೆ. ಕಮಲ್ ಹಾಸನ್ ಈ ನೆಲಕ್ಕೆ ಬರಬಾರದು ಎಂದು ನಾರಾಯಣಗೌಡ ಹೇಳಿದರು.vtu

Key words: Kamal Hassan,  Supreme Court, verdict, Karave, Narayana Gowda

The post ಸುಪ್ರೀಂ ತೀರ್ಪು ಗೌರವಿಸುತ್ತೇವೆ: ಕಮಲ್ ಚಿತ್ರದ ವಿರುದ್ದ ಹೋರಾಟ ಮುಂದುವರಿಕೆ- ಕರವೇ ನಾರಾಯಣಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...