26
August, 2026

A News 365Times Venture

26
Wednesday
August, 2026

A News 365Times Venture

ತಂದೆಯವರು ತಿಳಿಸುವ ತನಕ ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ- MLC ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು,ಜೂನ್,19,2025 (www.justkannada.in): ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ತಂದೆಯವರು ತಿಳಿಸುವ ತನಕ ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ವಿಧಾನಪರಿಷತ್ ಸದಸ್ಯ  ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ಮೊದಲಿನಿಂದಲೂ ತಂದೆಯವರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ಮುಡಾ‌ ಹಗರಣ ,ವಾಲ್ಮೀಕಿ‌ಹಗರಣದಲ್ಲಿ ಸಿಲುಕಿಸುವ ಯತ್ನ ನಡೆಯಿತು. ನನ್ನನ್ನು ಕೂಡ ಹಲವು ಬಾರಿ ಟಾರ್ಗೆಟ್ ಮಾಡುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಇಂತಹವುದಕ್ಕೆಲ್ಲಾ ಹೆದರಲ್ಲ. ಐದು ವರ್ಷ ತಂದೆಯವರೇ ಸಿಎಂ ಆಗಿರುತ್ತಾರೆ ಎಂದರು.

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ತಂದೆಯವರು ಇರುವ ತನಕ ನಾನು ಯಾವುದೇ ಹುದ್ದೆ ಅಲಂಕರಿಸಲ್ಲ. ತಂದೆಯವರು ತಿಳಿಸುವ ತನಕ ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದರು.

ಎಂಎಲ್ ಸಿ‌ ಯತೀಂದ್ರ ಯಾರು ಎಂದಿದ್ದ ಮಾಜಿ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ, ಪ್ರತಾಪ್ ಸಿಂಹ ಯಾರು? ಪ್ರತಾಪ್ ಸಿಂಹ ಯಾವ ಪಕ್ಷದಲ್ಲಿದ್ದಾರೆ? ಪ್ರತಾಪ್ ಸಿಂಹ ಯಾವ ಹುದ್ದೆಯಲ್ಲಿದ್ದಾರೆ? ಅವರಿಗೆ ನಾನು ಯಾರು ಅಂತ ಹೇಳಿ ಉತ್ತರ ಕೊಡಲಿ. ಯಾವ ಹುದ್ದೆಯಲ್ಲಿದ್ದಾರೆ ಅಂತ ನಾನು ಅವರಿಗೆ ರಿಪ್ಲೇ ಮಾಡಲಿ. ಅಂತಹವರಿಗೆಲ್ಲ‌ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು.vtu

Key words: I am, not, aspiring, ministerial post,  MLC, Yathindra Siddaramaiah

The post ತಂದೆಯವರು ತಿಳಿಸುವ ತನಕ ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ- MLC ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುಗೆ ಅಭಿಮಾನದ ಬೀಳ್ಕೊಡುಗೆ

ಮೈಸೂರು,ಆಗಸ್ಟ್,26,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಸತತ ಹಲವು ವರ್ಷಗಳ...

ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್​​ 26,2026 (ww.justkannada.in):  ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ ಹಿನ್ನೆಲೆಯಲ್ಲಿ...

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...