12
March, 2026

A News 365Times Venture

12
Thursday
March, 2026

A News 365Times Venture

BSY ಅಸ್ತಿತ್ವ ಏನು ಉಳಿದಿಲ್ಲ ಎಂದು ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ- ಶಾಸಕ ಯತ್ನಾಳ್

Date:

ವಿಜಯಪುರ,ಜೂನ್,20,2025 (www.justkannada.in): ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಹೀಗಾಗಿ ಹೀಗಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ ಎಂದು ಬಿಜೆಪಿಯಿಂದ ಉಚ್ಛಾಟಿತರಾಗಿರುವ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಒಂದು ಹೋರಾಟ ಮಾಡಲು ಸಹ ಜನ ಸೇರುವುದಿಲ್ಲ. ಇದಕ್ಕೆ ಕಾರಣ ಅಂದ್ರೆ ನಾಯಕತ್ವ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆಗೂ ಬಿಜೆಪಿ ನಾಯಕರ ಹೊಂದಾಣಿಕೆ ಇಲ್ಲ. ಜೆಡಿಎಸ್ ನಮ್ಮ ಮಿತ್ರ ಪಕ್ಷ.  ಹೀಗಿದ್ರೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದರು.

ಈಗಲಾದರೂ ಕೇಂದ್ರ ಸಚಿವ ಅಮಿತ್ ಶಾ ತಿಳಿದುಕೊಳ್ಳಬೇಕು ಬಿಎಸ್ ವೈ ಅಸ್ತಿತ್ವ ಏನು ಉಳಿದಿಲ್ಲ ಅಂತಾ.   ಈಗಲೂ ಬಿಎಸ್ ಯಡಿಯೂರಪ್ಪ ಜೀ ಅಂದರೇ ಕಷ್ಟ ಆಗುತ್ತೆ ಎಂದು ತಿಳಿದುಕೊಳ್ಳಬೇಕು ಎಂದು ಯತ್ನಾಳ್ ಹೇಳಿದರು.vtu

Key words: Amit Shah, BS Yeddyurappa, MLA, Basanagowada Patil Yatnal

The post BSY ಅಸ್ತಿತ್ವ ಏನು ಉಳಿದಿಲ್ಲ ಎಂದು ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ- ಶಾಸಕ ಯತ್ನಾಳ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್

ಮೈಸೂರು,ಮಾರ್ಚ್,12,2026 (www.justkannada.in): ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ ಮಾಡಿದ್ದ...

LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ ,ಮಾರ್ಚ್,12,2026 (www.justkannada.in):  ಕಳೆದ 5 ದಿನಗಳಲ್ಲಿ ಎಲ್ ಪಿಜಿ ಉತ್ಪಾದನೆ...

ಶಾಸಕ ಭೈರತಿ ಬಸವರಾಜುಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು,ಮಾರ್ಚ್,12,2026 (www.justkannada.in): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಭೈರತಿ...

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ, ಗೃಹ...