7
March, 2026

A News 365Times Venture

7
Saturday
March, 2026

A News 365Times Venture

ಹಣಕ್ಕಾಗಿ ಮಗು ಕರೆದೊಯ್ದಿದ್ದು ತಪ್ಪು: ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದ್ರೆ ಕಾನೂನು ಕ್ರಮ-ಡಿಸಿ ಲಕ್ಷ್ಮಿಕಾಂತರೆಡ್ಡಿ

Date:

ಮೈಸೂರು,ಜೂನ್,25,2025 (www.justkannada.in): ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮುಂದುವರೆದ ಹಿನ್ನೆಲೆಯಲ್ಲಿ ಹಣ ವಸೂಲಿ ನೆಪದಲ್ಲಿ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಎಚ್ಚರಿಸಿದ್ದಾರೆ.

ಬಜಾಜ್ ಕಂಪನಿ ಅವರು ಮಗು  ಕರೆದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಮೈಸೂರು ಜಿಲ್ಲೆಯಲ್ಲಿ ಇಂತಹ ಪ್ರಕರಣ ಮರುಕಳಿಸಬಾರದು. ಬಜಾಜ್ ಸೇರಿ ಯಾವುದೇ ಮೈಕ್ರೋ ಕಂಪನಿ ಕಿರುಕುಳ ನೀಡಬಾರದು ಎಂದರು.

ಹಣಕ್ಕಾಗಿ ಮಗುವನ್ನ ಕರೆದೊಯ್ದಿದ್ದು ತಪ್ಪು. ಈಗಾಗಲೇ ಆತನನ್ನ ಬಂಧಿಸಿ, ಜೈಲಿಗೆ ಕಳುಹಿಸಲಾಗಿದೆ. ಇನ್ಮುಂದೆ ಯಾರೂ ಕೂಡ ಹಿಂಸೆ ನೀಡಬಾರದು. ಒಂದು ವೇಳೆ ಹಿಂಸೆ ನೀಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.vtu

Key words: Legal action, microfinance, harasses, Mysore, DC, LaxmiKanthareddy

 

The post ಹಣಕ್ಕಾಗಿ ಮಗು ಕರೆದೊಯ್ದಿದ್ದು ತಪ್ಪು: ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದ್ರೆ ಕಾನೂನು ಕ್ರಮ-ಡಿಸಿ ಲಕ್ಷ್ಮಿಕಾಂತರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...