25
September, 2026

A News 365Times Venture

25
Friday
September, 2026

A News 365Times Venture

ಐದು ಹುಲಿಗಳ ಸಾವು ಕರ್ನಾಟಕ ರಾಜ್ಯಕ್ಕೆ ಕಪ್ಪುಚುಕ್ಕೆ- ಕೇಂದ್ರ ಸಚಿವ HDK

Date:

ಬೆಂಗಳೂರು,ಜೂನ್,27,2025 (www.justkannada.in):  ಮಲೆಮಹದೇಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಸಾವನ್ನಪ್ಪಿರುವುದು ಕರ್ನಾಟಕ ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು – ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಹುಲಿ ಮರಿಗಳು ಯಾವ ಕಾರಣಕ್ಕೆ  ಸತ್ತಿರೋದು ಮಾಹಿತಿ ಇಲ್ಲ. ಈ ಸಂಬಂಧ  ತನಿಖಾ ವರದಿ ಬಂದ ಮೇಲೆ ಚರ್ಚೆ ಮಾಡೋಣ ಎಂದರು.

ಸೆಪ್ಟಂಬರ್ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ಎಂಬ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ,  ಕಾಂಗ್ರೆಸ್ ನಲ್ಲಿ ನಡೆಯುತ್ತಿರುವುದು ಕ್ರಾಂತಿಯೋ ಯಾವುದೇ ಗೊತ್ತಿಲ್ಲ. ಇದನ್ನ ರಾಜಣ್ಣ ಅವರೇ ಹೇಳಬೇಕು. ಕಾಂಗ್ರೆಸ್ ಪಕ್ಷದ ಬೆಳವಣಿಗೆ ನನಗೆ ಹೇಗೆ ಗೊತ್ತಾಗುತ್ತೆ ಎಂದು ಪ್ರಶ್ನಿಸಿದರು.vtu

Key words: Death, five tigers, black mark, Karnataka, Union Minister, HDK

The post ಐದು ಹುಲಿಗಳ ಸಾವು ಕರ್ನಾಟಕ ರಾಜ್ಯಕ್ಕೆ ಕಪ್ಪುಚುಕ್ಕೆ- ಕೇಂದ್ರ ಸಚಿವ HDK appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು,ಸೆಪ್ಟಂಬರ್‌,22,2026 (www.justkannada.in) ಕಾಲೇಜು ಮುಂಭಾಗ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಆದೇಶಿಸಿದ  ಸುಪ್ರೀಂಕೋರ್ಟ್​

ನವದೆಹಲಿ, ಸೆಪ್ಟೆಂಬರ್,​​ 21,2026 (www.justkannada.in):  2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ...

ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ಸಜ್ಜನ ರಾಜಕಾರಣಿ- ಸಿಎಂ ಡಿಕೆಶಿ ಸ್ಮರಣೆ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ವ್ಯಕ್ತಿ, ಸಜ್ಜನ...

ಮೈಸೂರಿನಲ್ಲಿ MIT ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಆರಂಭ

ಮೈಸೂರು,ಸೆಪ್ಟಂಬರ್‌,21,2026 (www.justkannada.in) : ಮಹಾರಾಜ ಎಜುಕೇಶನ್ ಟ್ರಸ್ಟ್‌ (ರಿ) ವತಿಯಿಂದ ಮೈಸೂರಿನಲ್ಲಿ...