13
March, 2026

A News 365Times Venture

13
Friday
March, 2026

A News 365Times Venture

ಆರ್.ಅಶೋಕ್ ಮೊದಲು ತಮ್ಮ ಕುರ್ಚಿ ನೋಡಿಕೊಳ್ಳಲಿ- ಸಚಿವ ದಿನೇಶ್ ಗುಂಡೂರಾವ್ ಟಾಂಗ್

Date:

ಬೆಂಗಳೂರು,ಫೆಬ್ರವರಿ,4,2025 (www.justkannada.in): ನವೆಂಬರ್ ನಲ್ಲಿ ಸಿಎಂ ಬದಲಾಗುತ್ತಾರೆ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಆರ್.ಅಶೋ‍ಕ್ ಅವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ವಿಪಕ್ಷ ನಾಯಕ ಆರ್.ಅಶೋಕ್ ಮೊದಲು ತಮ್ಮ ಕುರ್ಚಿ ನೋಡಿ ಕೊಳ್ಳಲಿ.  ಮುಂದೆ ಏನಾಗುತ್ತೆ ಎಂದು ಅಶೋಕ್ ಅವರಿಗೆ ಗೊತ್ತಿಲ್ಲ ಅವರೇ ವಿರೋಧ ಪಕ್ಷದ ನಾಯಕರಾಗಿ ಇರುತ್ತಾರೋ..? ಇಲ್ವೋ..?   ಸುಮ್ಮನೆ ಯಾಕೆ ಭವಿಷ್ಯವಾಣಿ ನುಡಿಯುತ್ತಾರೆ.  ಅಶೋಕ್ ಅವರೇ ಜನರ ಮುಂದೆ ನಗೆಪಾಟಲೀಗೀಡಾಗಬೇಡಿ ಎಂದು ಕುಟುಕಿದರು.

ಮುಂದಿನ ಸಿಎಂ ಡಿಕೆಶಿ ಎಂಬ ಶಾಸಕ ಬಾಲಕೃಷ್ಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಸಿಎಂ ಬದಲಾವಣೆ ಬಗ್ಗೆ ಯಾರು ಚರ್ಚೆ ಮಾಡಬಾರದು. ಈ ಬಗ್ಗೆ ಚರ್ಚೆ ಮಾಡದಂತೆ ಹೈಕಮಾಂಡ್ ಹೇಳಿದೆ. ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಸಿಎಂ ಒಳ್ಳೇ ಕೆಲಸ ಮಾಡುತ್ತಿದ್ದಾರೆ.  ನಾವೆಲ್ಲಾ ಸಿಎಂ ಜತೆ ಇದ್ದೇವೆ. ಇದನ್ನು ನಿಲ್ಲಿಸಬೇಕು ಅಂತಾ ಮನವಿ ಮಾಡುತ್ತೇವೆ ಎಂದು ಹೇಳಿದರು.

Key words: R. Ashok, chair, Minister, Dinesh Gundurao

The post ಆರ್.ಅಶೋಕ್ ಮೊದಲು ತಮ್ಮ ಕುರ್ಚಿ ನೋಡಿಕೊಳ್ಳಲಿ- ಸಚಿವ ದಿನೇಶ್ ಗುಂಡೂರಾವ್ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾರಂಟಿ ಯೋಜನೆ ಹಿಂಪಡೆಯಿರಿ ಎಂದು ಬಿಜೆಪಿ ನಿರ್ಣಯ ಮಂಡಿಸಲಿ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು

ಬೆಂಗಳೂರು,ಮಾರ್ಚ್,13,2026 (www.justkannada.in): ಗ್ಯಾರಂಟಿ ಯೋಜನೆಗಳನ್ನು ಮರುಪರಿಶೀಲನೆ ಮಾಡಿ ಅಥವಾ ಹಿಂಪಡೆಯಿರಿ ಎಂದು...

ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,13,2026 (www.justkannada.in):  ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ...

ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ-ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್13,2026 (www.justkannada.in):  ರಾಜಕೀಯವಾಗಿ ನನ್ನನ್ನು ಬೆಳೆಸಿದಂತೆ ಪುತ್ರ ಯತೀಂದ್ರರನ್ನು ಬೆಳೆಸುವಂತೆ ವರುಣಾ...

ನಾಲ್ಕೈದು ದಿನಗಳ ನಂತರ LPG ಗ್ಯಾಸ್ ಸಿಲಿಂಡರ್ ಪೂರೈಕೆ- ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು,ಮಾರ್ಚ್,13,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ...