4
May, 2026

A News 365Times Venture

4
Monday
May, 2026

A News 365Times Venture

ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

Date:

ಮಂಡ್ಯ,ಜೂನ್,30,2025 (www.justkannada.in):  ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಜೂನ್ ತಿಂಗಳಲ್ಲೇ ಭರ್ತಿಯಾದ ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಬಾಗಿನ ಅರ್ಪಿಸಿದರು.

ಇಂದು ಅಭಿಜಿತ್ ಶುಭ ಮುಹೂರ್ತದಲ್ಲಿ ಸಿಎಂ ಸಿದ್ದರಾಮಯ್ಯ ಕೆಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ್ದು, ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ಮಾಡಲಾಯಿತು.

ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಚಿವರಾದ ಎಚ್.ಸಿ.ಮಹದೇವಪ್ಪ , ಕೆ.ವೆಂಕಟೇಶ್ ಸಾಥ್ ನೀಡಿದರು. ಕೆಆರ್ ಎಸ್ ಜಲಾಶಯಕ್ಕೆ 4ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದಾರೆ.

ಕೆಆರ್‌ಎಸ್ ಜಲಾಶಯ ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿ ಆಗುವುದು ಬಹಳ ಅಪರೂಪ.  ಈ ಬಾರಿ ಮಳೆಯಾದ ಹಿನ್ನೆಲೆಯಲ್ಲಿ ಜೂನ್ ತಿಂಗಳಲ್ಲೇ ಸಂಪೂರ್ಣ ಭರ್ತಿಯಾಗಿದೆ.vtu

Key words: CM Siddaramaiah, Bagina, KRS reservoir, Mandya

The post ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ...

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ...