6
May, 2026

A News 365Times Venture

6
Wednesday
May, 2026

A News 365Times Venture

ಭೂ ಸ್ವಾಧೀನ: ಕಾನೂನು ತೊಡಕು ನಿವಾರಿಸಿ ರೈತರೊಂದಿಗೆ ಸಭೆ-ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಜುಲೈ, 4,2025 (www.justkannada.in): ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಸಂಬಂಧ ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ  ಹತ್ತು ದಿನಗಳ ಕಾಲಾವಾಕಾಶ ಬೇಕಿದ್ದು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಎಂ ಎಲ್ ಸಿ ರವಿಕುಮಾರ್  ವಿರುದ್ದ ಪೊಲೀಸ್ ಕ್ರಮ

ಎಂ ಎಲ್ ಸಿ ರವಿಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ,  ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸೂಕ್ತ  ಪೊಲೀಸ್ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.vtu

Key words: Land Acquisition, Meeting, Farmers, CM Siddaramaiah

The post ಭೂ ಸ್ವಾಧೀನ: ಕಾನೂನು ತೊಡಕು ನಿವಾರಿಸಿ ರೈತರೊಂದಿಗೆ ಸಭೆ-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರದ ಯೋಜನೆಗಳಿಗೆ ಜನರ ಮೆಚ್ಚುಗೆ: ಜನಾಶೀರ್ವಾದದಿಂದ ಪಕ್ಷಕ್ಕೆ  ಗೆಲುವು-ಸಿಎಂ ಸಿದ್ದರಾಮಯ್ಯ

ಮೈಸೂರು, ಮೇ, 06,2026 (www.justkannada.in): ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು,...

ಹೈ ಕಮಾಂಡ್ ಹೇಳಿದ್ರೆ 5 ವರ್ಷ ಇರ್ತೇನೆ: ರಾಹುಲ್ ಗಾಂಧಿ ಕರೆದ್ರೆ ದೆಹಲಿಗೆ -ಸಿಎಂ ಸಿದ್ದರಾಮಯ್ಯ

ಮೈಸೂರು,ಮೇ,6,2026 (www.justkannada.in):  ಹೈಕಮಾಂಡ್ ಹೇಳಿದರೇ 5 ವರ್ಷ ಇರುತ್ತೇನೆ. ಹೈಕಮಾಂಡ್ ಏನು...

ಜೀವರಾಜ್ ಪ್ರಮಾಣ ವಚನ ವಿಳಂಬ ಆರೋಪ: ನಾವು ಯಾವುದೇ ತಡ ಮಾಡಿಲ್ಲ- ಸ್ಪೀಕರ್ ಯು.ಟಿ ಖಾದರ್

ಮಂಗಳೂರು,ಮೇ,6,2026 (www.justkannada.in):  ಹೈಕೋರ್ಟ್ ಆದೇಶದಂತೆ ಅಂಚೆ ಮತದಾನದ ಮರು ಏಣಿಕೆಯಲ್ಲಿ 52...

TVK ಭರ್ಜರಿ ಗೆಲುವು: ನಟ ವಿಜಯ್ ಗೆ ಶುಭ ಹಾರೈಸಿದ ನಟ ಶಿವರಾಜ್ ಕುಮಾರ್

ಬೆಂಗಳೂರು,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮೊದಲ ಪ್ರಯತ್ನದಲ್ಲೇ ನಟ ದಳಪತಿ...