4
March, 2026

A News 365Times Venture

4
Wednesday
March, 2026

A News 365Times Venture

RSS  ಬಂದ್ ಮಾಡುವುದಿರಲಿ ಮೊದಲು ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಿ- ಕೇಂದ್ರ ಸಚಿವ ಹೆಚ್ ಡಿಕೆ

Date:

ಮೈಸೂರು,ಜುಲೈ,5,2025 (www.justkannada.in):  ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ ಎಸ್ ಬ್ಯಾನ್ ಖಚಿತ ಎಂದು ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಆರ್ ಎಸ್ಎಸ್ ವಿಚಾರ ಇರಲಿ ಬಿಡಿ  40 ವರ್ಷದಿಂದ ಏನು ಸಾಧನೆ ಮಾಡಿದ್ದಿರಿ. ಕಲ್ಯಾಣ ಕರ್ನಾಟದಲ್ಲಿ ಏನು ಸಾಧನೆ ಆಗಿದೆ.  ಆರ್ ಎಸ್ ಎಸ್ ಬಂದ್ ಮಾಡುವುದಿರಲಿ ಈಗ ಕಾಂಗ್ರೆಸ್ ಎಲ್ಲಾ ಕಡೆ ಬಂದ್ ಆಗುತ್ತಿದೆ. ಮೊದಲು ಕಾಂಗ್ರೆಸ್  ಅಸ್ತಿತ್ವ ಉಳಿಸಿಕೊಳ್ಳಿ ಎಂದು ಟಾಂಗ್ ಕೊಟ್ಟರು.

ಕಾಂಗ್ರೆಸ್ ‍ಗೆ ನನ್ನನ್ನ ಕಂಡರೆ ಭಯ.   ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕ ಕಾಂಗ್ರೆಸ್ ಗೆ ನಿದ್ದೆ ಬರುತ್ತಿಲ್ಲ. ನನ್ನನ್ನ ಟಾರ್ಗೆಟ್ ಮಾಡಿದ್ದಾರೆ ಎಂದರು.

ಮಂಡಕ್ಕೆ ಹಣ ತಂದಿಲ್ಲ ಎಂಬ ಸಚಿವ ಚಲುವರಾಯಸ್ವಾಮಿ ಆರೋಪ ಕುರಿತು ಪ್ರತಿಕ್ರಿಯಿಸಿದ ಹೆಚ್ ಡಿಕೆ,  ಬರೀ ಸಂಸದರ ಹಣ ತಂದಿಲ್ಲ ಸಿಎಸ್ ಆರ್ ಅನುದಾನ ಬಂದಿದೆ. ವಿಶೇಷ ಅನುದಾನವನ್ನೇ ತಂದಿದ್ದೇನೆ. ಇದು ಜನರಿಗೂ ಗೊತ್ತು. ಮಾಹಿತಿ ಇಲ್ಲದಿದ್ದರೆ ಮಾತನಾಡಬಾದು ಎಂದು ಹೆಚ್.ಡಿಕೆ ಕಿಡಿಕಾರಿದರು.vtu

Key words: RSS, Congress, Union Minister, HDK

The post RSS  ಬಂದ್ ಮಾಡುವುದಿರಲಿ ಮೊದಲು ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಿ- ಕೇಂದ್ರ ಸಚಿವ ಹೆಚ್ ಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...