6
March, 2026

A News 365Times Venture

6
Friday
March, 2026

A News 365Times Venture

ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,9,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿ ಪ್ರವಾಸ ಕೈಗೊಂಡಿದ್ದು ಇಬ್ಬರು ಸಚಿವರ ಜೊತೆ ದೆಹಲಿಗೆ ತೆರಳಿದ್ದಾರೆ.

ಸಚಿವರಾದ ಭೈರತಿ ಸುರೇಶ್ ಮತ್ತು ಕೆ.ಜೆ ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರ ಜೊತೆ ತೆರಳಿದ್ದು ಸಿಎಂ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವರನ್ನ ಭೇಟಿಯಾಗಿ ಚರ್ಚೆ ಮಾಡುವ ಸಾಧ್ಯತೆ ಇದೆ.

ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಕೇಂದ್ರ ಸಚಿವರನ್ನ ಭೇಟಿಯಾಗಿ ಎತ್ತಿನಹೊಳೆ ಯೋಜನೆ ಕುರಿತು ಚರ್ಚಿಸಿದ್ದರು. ಈ ಬೆನ್ನಲ್ಲೆ ಇದೀಗ ಸಿಎಂ ಸಿದ್ದರಾಮಯ್ಯ ಕೂಡ ದೆಹೆಲಿಗೆ ಹಾರಿದ್ದಾರೆ.vtu

Key words: CM, Siddaramaiah, Delhi, Meet, Central Minister

 

The post ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್: ಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ

ಮೈಸೂರು,ಮಾರ್ಚ್,6,2026 (www.justkannda.in):  ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಲು 180...

ರಾಜ್ಯ ಬಜೆಟ್: ಕಾರ್ಮಿಕ ಇಲಾಖೆಗೆ ಘೋಷಣೆಯಾಗಿದ್ದೇನು..?

ಬೆಂಗಳೂರು,ಮಾರ್ಚ್,6,2026 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ಮಂಡಿಸುತ್ತಿರುವ 2026-27ನೇ ಸಾಲಿನ ರಾಜ್ಯ...

ಸಿಎಂ ಸಿದ್ದರಾಮಯ್ಯರಿಂದ ಅಯವ್ಯಯ ಮಂಡನೆ ಆರಂಭ: 4.49 ಲಕ್ಷ ಕೋಟಿ ರೂ. ಗಾತ್ರದ ಬಜೆಟ್

ಬೆಂಗಳೂರು,ಮಾರ್ಚ್,6,2026 (www.justkannada.in):  ರಾಜ್ಯದ 2026-27ನೇ ಸಾಲಿನ  ಬಜೆಟ್ ಮಂಡನೆ ಆರಂಭವಾಗಿದ್ದು ಸಿಎಂ...

ರಾಜ್ಯಸಭೆ ಚುನಾವಣೆ: ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ

ಪಾಟ್ನಾ, ಮಾರ್ಚ್​,5,2026 (www.justkannada.in): ರಾಜ್ಯಸಭೆ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್...