12
March, 2026

A News 365Times Venture

12
Thursday
March, 2026

A News 365Times Venture

ನಾಯಕತ್ವ ಬದಲಾವಣೆ ವದಂತಿಗೆ ತೆರೆ: ಸಿಎಂ ಪರ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್

Date:

ಬೆಂಗಳೂರು,ಜುಲೈ,10,2025 (www.justkannada.in): ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ  ಐದು ವರ್ಷ ನಾನೇ ಸಿಎಂ, ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎನ್ನುವ ಮೂಲಕ ಸಿಎಂ ಬದಲಾವಣೆ ಚರ್ಚೆಗೆ ಅಂತಿಮವಾಗಿ ಫುಲ್ ಸ್ಟಾಪ್ ಇಟ್ಟಿದ್ದಾರೆ.

ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಪರ ಇದೀಗ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟ್ ಬೀಸಿದ್ದಾರೆ.  ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಅವರು,  ಸಿಎಂ ಹೇಳಿಕೆ ಅನಿವಾರ್ಯ ಇದೆ . ಈ ಸಮಯದಲ್ಲಿ ಸಿಎಂ ಹೇಳಿಕೆ ಸೂಕ್ತವಾಗಿದೆ. ಈಗಲಾದರೂ ಸಿಎಂ ಬದಲಾವಣೆ ಚರ್ಚೆ ನಿಲ್ಲಲಿ ಎಂದರು.

ಸಿಎಂ ಸಿದ್ದರಾಮಯ್ಯ  ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ  ಇತಿಶ್ರಿ ಹಾಡಿದ್ದಾರೆ. ನಾಯಕತ್ವ ಬದಲಾವಣೆ ವದಂತಿಗೆ ತೆರೆ ಎಳೆದಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಚರ್ಚೆ ನಿಲ್ಲಲಿ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.vtu

Key words: Leadership change,CM Siddaramaiah, minister, Sathish Jarakiholi

The post ನಾಯಕತ್ವ ಬದಲಾವಣೆ ವದಂತಿಗೆ ತೆರೆ: ಸಿಎಂ ಪರ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ, ಗೃಹ...

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ ಎಂದು...

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ಮನವಿ

ಬೆಂಗಳೂರು,ಮಾರ್ಚ್,12,2026 (www.justkannada.in): ಗೃಹ ಬಳಕೆಗೆ ಪಡೆದ ವಿದ್ಯುತ್‌ ಸಂಪರ್ಕವನ್ನು ವಾಣಿಜ್ಯ ಹಾಗೂ...

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...