18
March, 2026

A News 365Times Venture

18
Wednesday
March, 2026

A News 365Times Venture

ಧನ್ಕರ್ ರಾಜೀನಾಮೆ ಹಿಂದೆ ಏನೋ ಅಡಗಿದೆ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Date:

ನವದೆಹಲಿ,ಜುಲೈ,23,2025 (www.justkannada.in):  ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಏನೋ ಅಡಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಪ್ ಧನ್ಕರ್ ರಾಜೀನಾಮೆ ಯಾಕೆ ಕೊಟ್ಟರು. ಈ ಬಗ್ಗೆ ಕೇಂದ್ರ ಸರ್ಕಾರ ಉತ್ತರಿಸಬೇಕು. ಧನ್ಕರ್ ಅವರ ಆರೋಗ್ಯ ಚೆನ್ನಾಗಿ ಇದೆ. ಹೀಗಿರುವಾಗ ಧನ್ಕರ್ ರಾಜೀನಾಮೆ ನೀಡಿದ್ದು ಯಾಕೆ..? ಎಂದು ಪ್ರಶ್ನಿಸಿದರು.

ಧನ್ಕರ್ ಅವರು ಆರ್ ಎಸ್ ಎಸ್ ಗೆ ತುಂಬಾ ನಿಷ್ಠೆಯಿಂದ ಇದ್ದರು.   ಹೀಗಿರುವಾಗ ಅವರು ಯಾಕೆ ರಾಜೀನಾಮೆ ಕೊಟ್ಟರು.  ಇದರ ಹಿಂದೆ ಯಾರಿದ್ದಾರೆ ಅಂತಾ ದೇಶಕ್ಕೆ ಕೇಂದ್ರ ಸರ್ಕಾರ ತಿಳಿಸಬೇಕು  ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.vtu

Key words: Jagadeep Dhankar, resignation, AICC President, Mallikarjun Kharge

The post ಧನ್ಕರ್ ರಾಜೀನಾಮೆ ಹಿಂದೆ ಏನೋ ಅಡಗಿದೆ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೊಸ ಬಸ್ ಖರೀದಿಗೆ ಟೆಂಡರ್: ಕೊರತೆ ಇರುವ ಕಡೆ ಬಸ್ ಗಳನ್ನು ಒದಗಿಸುತ್ತೇವೆ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,18,2026 (www.justkannada.in): ನಾವು ಬಂದ ಮೇಲೆ ಸುಮಾರು 6 ಸಾವಿರ ಹೊಸ...

ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ  ಕಮರ್ಷಿಯಲ್ ಸಿಲಿಂಡರ್ ಅಭಾವವಿದೆ. ಹೋಟೆಲ್ ನವರು ಒಂದು...

ಮಾ.22 ರಂದು ‘ಡಿವಿಜಿ ಪ್ರಶಸ್ತಿ’ ಮತ್ತು ‘ಬಿಜಿಎಲ್ ಸ್ವಾಮಿ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮಾರ್ಚ್,18,2026 (www.justkannada.in): ಡಿವಿಜಿ ಬಳಗ ಪ್ರತಿಷ್ಠಾನದ ವತಿಯಿಂದ ಹಿರಿಯ ವಿಜ್ಞಾನಿ ಲೇಖಕ...

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,17,2026 (www.justkannada.in): ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ ವಹಿಸಲಾಗುತ್ತದೆ...