30
April, 2026

A News 365Times Venture

30
Thursday
April, 2026

A News 365Times Venture

ರಾಜ್ಯದಲ್ಲಿ ಒಳ್ಳೆಯ ಆಡಳಿತ : ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪದ ಅವಶ್ಯಕತೆ ಇಲ್ಲ- ಸಚಿವ ಈಶ್ವರ್ ಖಂಡ್ರೆ

Date:

ಬೆಂಗಳೂರು,ಜುಲೈ,23,2025 (www.justkannada.in): ಡಿಸೆಂಬರ್ ವೇಳೆಗೆ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ  ಬಸವರಾಜು ಶಿವಗಂಗಾ ಪರೋಕ್ಷ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡುತ್ತಿದ್ದೇವೆ. ಹೀಗಾಗಿ ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪದ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಈ ವಿಷಯದ ಬಗ್ಗೆ ನಮ್ಮ ವರಿಷ್ಠರು ಈಗಾಗಲೇ ಮಾತಾಡಿದ್ದಾರ ತುಟಿಕ್ ಪಿಟಿಕ್ ಎನ್ನಬಾರದು ಎಂದು ಹೈಕಮಾಂಡ್ ಹೇಳಿದೆ.  ಕೊಟ್ಟ ಮಾತಿನಂತೆ ನಾವು ಒಳ್ಳೆಯ ಆಡಳಿತ ಕೊಡುತ್ತಿದ್ದೇವೆ. ಈ ಬಗ್ಗೆ ಪ್ರಸ್ತಾಪ ಬರುವ ಅವಶ್ಯಕತೆ ಇಲ್ಲ ಬಸವರಾಜು ಶಿವಗಂಗ ಹೇಳಿಕೆ ಬಗ್ಗೆ ಹೈಕಮಾಂಡ್ ಗಮನದಲ್ಲಿದೆ.  ಹೈಕಮಾಂಡ್ ನವರೇ ನೋಡಿಕೊಳ್ತಾರೆ ಎಂದರು.vtu

Key words: No need, change, CM, Minister, Ishwar Khandre

The post ರಾಜ್ಯದಲ್ಲಿ ಒಳ್ಳೆಯ ಆಡಳಿತ : ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪದ ಅವಶ್ಯಕತೆ ಇಲ್ಲ- ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...