30
April, 2026

A News 365Times Venture

30
Thursday
April, 2026

A News 365Times Venture

ಜಾತಿ ಗಣತಿ: ಬಿಜೆಪಿಯವರು ದ್ವಂದ್ವ ನೀತಿ ನಿಲ್ಲಿಸಲಿ- ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಜುಲೈ,25,2025 (www.justkannada.in): ಮರು ಜಾತಿಗಣತಿ ಸಮೀಕ್ಷೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನ ಟೀಕಿಸುತ್ತಿರುವ ಬಿಜೆಪಿಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ನಾವು ಮಾಡುತ್ತಿರುವುದು ಜಾತಿಗಣತಿ ಅಲ್ಲ. ಸಾಮಾಜಿಕ ಮತ್ತು  ಶೈಕ್ಷಣಿಕ  ಸಮೀಕ್ಷೆ. ಕೇಂದ್ರ ಸರ್ಕಾರ ಜಾತಿಗಣತಿ ಮಾಡುತ್ತಿದೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಸರ್ವೇಯಲ್ಲಿ ಬಹಳ ವ್ಯತ್ಯಾಸವಿದೆ.  ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಸ್ಥಿತಿಗತಿ ತಿಳಿದುಕೊಳ್ಳುತ್ತೇವೆ. ಆದರೆ ಇದಕ್ಕೆ ಬಿಜೆಪಿ ಟೀಕಿಸುತ್ತಿದೆ.  ತಕರಾರು ತೆಗೆಯೋದು ಬಿಜೆಪಿ ಸಿದ್ದಾಂತ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಬಿಜೆಪಿಯವರೇ ಮರು ಸಮೀಕ್ಷೆ ಮಾಡಿ ಅಂದವರು. ಈಗ ಸಮಯ ಕಡಿಮೆ ಇದೆ ಅಂದವರು ಅವರೇ.  ಈ ದ್ವಂಧ್ವ ನೀತಿಯನ್ನ ಬಿಜೆಪಿ ನಿಲ್ಲಿಸಬೇಕು ಎಂದು ಸಚಿವ ಎಂ.ಬಿ ಪಾಟೀಲ್ ವಾಗ್ದಾಳಿ ನಡೆಸಿದರು.vtu

Key words: Caste Census, BJP, dual policy, Minister, M.B. Patil

The post ಜಾತಿ ಗಣತಿ: ಬಿಜೆಪಿಯವರು ದ್ವಂದ್ವ ನೀತಿ ನಿಲ್ಲಿಸಲಿ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...