27
June, 2026

A News 365Times Venture

27
Saturday
June, 2026

A News 365Times Venture

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ: ನಾಲ್ವರ ಸಾವು

Date:

ಮಡಿಕೇರಿ,ಜುಲೈ,25,2025 (www.justkannada.in): ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ದೇವರಕೊಲ್ಲಿಯಲ್ಲಿ ನಡೆದಿದೆ.

ನಿಹಾದ್, ರಿಝ್ವಾನ್, ರಾಖಿಬ್ ಮತ್ತು ರಿಶು ಮೃತಪಟ್ಟವರು. ಮೃತರು ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪದವರು ಎನ್ನಲಾಗಿದೆ. ನಾಲ್ವರು ಯುವಕರು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲಕ್ಕೆ ನಿನ್ನೆ ಕಾರಿನಲ್ಲಿ ತೆರಳಿದ್ದವರು ಅಲ್ಲಿಂದ ಇಂದು ವಾಪಸ್ಸಾಗುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸ್ಥಳದಲ್ಲಿ ಇಬ್ಬರು ಮೃತಪಟ್ಟರೇ ಆಸ್ಪತ್ರೆಗೆ ಸಾಗಿಸುತ್ತಿರುವಾಗ ಮಾರ್ಗಮಧ್ಯೆ ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.vtu

Key words: Four, death, horrific accident, car and lorry

The post ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ: ನಾಲ್ವರ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ

ಶಿವಮೊಗ್ಗ,ಜೂನ್,27,2026 (www.justkannada.in):  ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್...

ಸಸಿ ನೆಡುವುದಷ್ಟೇ ಅಲ್ಲ, ಕೆಂಪೇಗೌಡರು ಕಟ್ಟಿದ ಬೆಂಗಳೂರು ಉಳಿಸುವ ಕೆಲಸ ಮಾಡಬೇಕು- ಕೇಂದ್ರ ಸಚಿವ HDK ಟಾಂಗ್

ಬೆಂಗಳೂರು,ಜೂನ್,27,2026 (www.justkannada.in):  ನಾಡಪ್ರಭು ಕೆಂಪೇಗೌಡರ ಜಯಂತಿ ವೇಳೆ ಕೇವಲ ಸಸಿ ನೆಡುವುದಷ್ಟೇ...

ನಾನು ಯಲಹಂಕದಲ್ಲೇ ನಿಂತು ಅವರನ್ನೇ ಸೋಲಿಸ್ತೇನೆ- ಸ್ವಪಕ್ಷದ ಶಾಸಕನಿಗೆ ಸಂಸದ ಕೆ.ಸುಧಾಕರ್ ತಿರುಗೇಟು

ಬೆಂಗಳೂರು,ಜೂನ್.27,2026 (www.justkannada.in):  ಯಲಹಂಕದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ...