30
April, 2026

A News 365Times Venture

30
Thursday
April, 2026

A News 365Times Venture

ಮೈಸೂರು: ಏಕಕಾಲಕ್ಕೆ ಹತ್ತು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

Date:

ಮೈಸೂರು,ಜುಲೈ,25,2025 (www.justkannada.in): ಇ- ಸ್ವತ್ತು, ಇ- ಖಾತೆ ಮಾಡಿಕೊಡಲು ಲಂಚ ಕೇಳುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಏಕಕಾಲಕ್ಕೆ ಹತ್ತು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಇ- ಸ್ವತ್ತು ಕೊಡಲು ಅಧಿಕಾರಿಗಳು ಸತಾಯಿಸುತ್ತಿದ್ದು, ಜನರಿಂದ ಹಣ ಸುಲಿಗೆಗೆ ಇಳಿದಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ  ಹೂಟಗಳ್ಳಿ ಪಂಚಾಯತ್, ಬೋಗಾದಿ ಪಂಚಾಯತ್, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ,  ಶ್ರೀರಾಂಪುರ ಪಟ್ಟಣ ಪಂಚಾಯಿತಿ, ಕಡಕೊಳ ಪಟ್ಟಣ ಪಂಚಾಯಿತಿ ಹಾಗೂ ವಲಯ ಕಚೇರಿ 2, 3 , 7, 8, 9 ರಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ವಿವಿಧ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು

ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ದಾಳಿಯಾಗಿದ್ದು, ಎಲ್ಲಾ ಕಚೇರಿಗಳ ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯ್ತಿ ಕಾರ್ಯ‌ನಿರ್ವಾಹಕ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆ, ಕಡತಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.vtu

Key words: Mysore,  Lokayukta, raids, inspects

The post ಮೈಸೂರು: ಏಕಕಾಲಕ್ಕೆ ಹತ್ತು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು (ಸಸ್ಟೇನಬಲ್...

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...