10
March, 2026

A News 365Times Venture

10
Tuesday
March, 2026

A News 365Times Venture

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಕೇಂದ್ರದ ವಿರುದ್ದ ಬಿಜೆಪಿಯವರಿಂದ ಪ್ರತಿಭಟನೆ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜುಲೈ, 29,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ವಿರುದ್ದ  ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ,  ರಸಗೊಬ್ಬರದ ಕೊರತೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಕೃಷಿ ಸಚಿವರು ಹಾಗೂ ರಸಗೊಬ್ಬರಗಳ ಸಚಿವರ ವಿರುದ್ಧ ಬಿಜೆಪಿಯವರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದುಮ ವ್ಯವಸಾಯದ ಭೂಮಿ ವಿಸ್ತರಣೆಯಾಗಿದೆ, ರೈತರಿಗೆ ಒಳ್ಳೆಯದಾಗುತ್ತಿದೆ. ಇದು ಸ್ವಾಗತಾರ್ಹವಾದದು ಎಂದರು.

ರಸಗೊಬ್ಬರ ನಮ ಬಳಿ ಇಲ್ಲ. ಕೇಂದ್ರ ಸರ್ಕಾರ ಕೊಡಬೇಕು ನಾವು ಹಂಚಿಕೆ ಮಾಡಬೇಕು. ಹಂಚಿಕೆಯಲ್ಲಿ ಯಾವುದಾದರೂ ಲೋಪಗಳಾಗಿದ್ದರೆ ಅದರ ಪರಿಶೀಲನೆ ಮಾಡಲಿ. ಆದರೆ ಯಾವ ಕಾರಣಕ್ಕೆ ಬಿಜೆಪಿ ಪ್ರತಿಭಟನೆ  ಎಂದು  ಡಿಕೆ ಶಿವಕುಮಾರ್ ಪ್ರಶ್ನಿಸಿದರು.

ಈ ಹಿಂದೆ ಬಿಜೆಪಿ ಸರ್ಕಾರ  ಗೊಬ್ಬರ ಕೊಡಲಾಗದೆ ರೈತರ ಮೇಲೆ ಗೋಲಿಬಾರ್‌ ನಡೆಸಿತ್ತು. ನಾವು ಆ ರೀತಿ ಯಾವುದನ್ನೂ ಮಾಡಿಲ್ಲ ಎಂದು ಟಾಂಗ್ ಕೊಟ್ಟರು.vtu

Key words: Fertilizer, shortage , BJP, protests, DCM, DK Shivakumar

The post ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಕೇಂದ್ರದ ವಿರುದ್ದ ಬಿಜೆಪಿಯವರಿಂದ ಪ್ರತಿಭಟನೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು...

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ...

ಭಾರತಕ್ಕೆ ಯುದ್ದದ ಎಫೆಕ್ಟ್: 56 ಇಂಚಿನ ಎದೆಯ ಪ್ರಧಾನಿ ಉತ್ತರಕ್ಕಾಗಿ ಕಾಯುತ್ತಿದ್ದೇವೆ- ಸಚಿವ ಸುಧಾಕರ್ ಟಾಂಗ್

ಬೆಂಗಳೂರು,ಮಾರ್ಚ್,10,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ಮತ್ತು ಅಮೇರಿಕಾ ದಾಳಿಯಿಂದಾಗಿ ಭಾರತ...